AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಗಳ ಇ ಆಡಳಿತ ಸಲಹೆಗಾರ ಕೊಠಡಿಯಲ್ಲಿ ಬೆಂಕಿ ಅವಘಡ

ಬೆಂಗಳೂರು: ನಗರದ ಎಂಎಸ್ ಬಿಲ್ಡಿಂಗ್‌ನ ಎರಡನೇ ಮಹಡಿಯಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಮುಖ್ಯಮಂತ್ರಿಗಳ ಇ ಆಡಳಿತ ಸಲಹೆಗಾರ ಬೇಳೂರು ಸುದರ್ಶನ್ ಅವರ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಮುಖ್ಯಮಂತ್ರಿಗಳ ಇ ಆಡಳಿತ ಸಲಹೆಗಾರ ಕೊಠಡಿಯಲ್ಲಿ ಬೆಂಕಿ ಅವಘಡ
ಸಾಧು ಶ್ರೀನಾಥ್​
|

Updated on:Dec 10, 2019 | 11:22 AM

Share

ಬೆಂಗಳೂರು: ನಗರದ ಎಂಎಸ್ ಬಿಲ್ಡಿಂಗ್‌ನ ಎರಡನೇ ಮಹಡಿಯಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಮುಖ್ಯಮಂತ್ರಿಗಳ ಇ ಆಡಳಿತ ಸಲಹೆಗಾರ ಬೇಳೂರು ಸುದರ್ಶನ್ ಅವರ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

Published On - 11:19 am, Tue, 10 December 19