ಮುಖ್ಯಮಂತ್ರಿಗಳ ಇ ಆಡಳಿತ ಸಲಹೆಗಾರ ಕೊಠಡಿಯಲ್ಲಿ ಬೆಂಕಿ ಅವಘಡ
ಬೆಂಗಳೂರು: ನಗರದ ಎಂಎಸ್ ಬಿಲ್ಡಿಂಗ್‌ನ ಎರಡನೇ ಮಹಡಿಯಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಮುಖ್ಯಮಂತ್ರಿಗಳ ಇ ಆಡಳಿತ ಸಲಹೆಗಾರ ಬೇಳೂರು ಸುದರ್ಶನ್ ಅವರ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
Follow us on
ಬೆಂಗಳೂರು: ನಗರದ ಎಂಎಸ್ ಬಿಲ್ಡಿಂಗ್‌ನ ಎರಡನೇ ಮಹಡಿಯಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಮುಖ್ಯಮಂತ್ರಿಗಳ ಇ ಆಡಳಿತ ಸಲಹೆಗಾರ ಬೇಳೂರು ಸುದರ್ಶನ್ ಅವರ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.