AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ನಿದ್ದೆರಾಮಯ್ಯ ಆದ ಸಿದ್ದರಾಮಯ್ಯ

ಚಿಕ್ಕಮಗಳೂರು: ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಭಾಷಣ ಮಾಡುವ ವೇಳೆ ವೇದಿಕೆ ಮೇಲೆಯೇ ಮಾಜಿ ಸಿಎಂ ಸಿದ್ದರಾಮಯ್ಯ ನಿದ್ದೆಗೆ ಜಾರಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಡಿಕೆಶಿ ಭಾಷಣದ ವೇಳೆ ಸಿದ್ದರಾಮಯ್ಯ ನಿದ್ದೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮತ್ತೆ ನಿದ್ದೆರಾಮಯ್ಯ ಆದ ಸಿದ್ದರಾಮಯ್ಯ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2019 | 5:35 PM

Share

ಚಿಕ್ಕಮಗಳೂರು: ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಭಾಷಣ ಮಾಡುವ ವೇಳೆ ವೇದಿಕೆ ಮೇಲೆಯೇ ಮಾಜಿ ಸಿಎಂ ಸಿದ್ದರಾಮಯ್ಯ ನಿದ್ದೆಗೆ ಜಾರಿದ್ದಾರೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಡಿಕೆಶಿ ಭಾಷಣದ ವೇಳೆ ಸಿದ್ದರಾಮಯ್ಯ ನಿದ್ದೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Published On - 5:34 pm, Tue, 19 November 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು