ಚಿಕ್ಕಮಗಳೂರು: ಕಾಂಗ್ರೆಸ್ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಭಾಷಣ ಮಾಡುವ ವೇಳೆ ವೇದಿಕೆ ಮೇಲೆಯೇ ಮಾಜಿ ಸಿಎಂ ಸಿದ್ದರಾಮಯ್ಯ ನಿದ್ದೆಗೆ ಜಾರಿದ್ದಾರೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಡಿಕೆಶಿ ಭಾಷಣದ ವೇಳೆ ಸಿದ್ದರಾಮಯ್ಯ ನಿದ್ದೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Published On - 5:34 pm, Tue, 19 November 19