‘ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಾಡು ಮನುಷ್ಯ’ ಎಂದ ಸಿದ್ದರಾಮಯ್ಯಗೆ BJP ಟ್ವೀಟ್ ಏಟು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ಪದಗಳಿಂದ ಸಾಬೀತಾಗಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವನು, ಎಲುಬಿಲ್ಲದವ ಎಂಬ ಮಾತು ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತೆ ಎಂದು ಟ್ವೀಟ್​ನಲ್ಲಿ ರಾಜ್ಯ ಬಿಜೆಪಿ ಉಲ್ಲೇಖಿಸಿದೆ. ಸರಣಿ ಟ್ವೀಟ್​ ಮೂಲಕ ಸಿದ್ದರಾಂಯ್ಯರನ್ನ ಜಾಲಾಡಿದ ಬಿಜೆಪಿ ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ […]

‘ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಾಡು ಮನುಷ್ಯ’ ಎಂದ ಸಿದ್ದರಾಮಯ್ಯಗೆ BJP ಟ್ವೀಟ್ ಏಟು
Follow us
ಸಾಧು ಶ್ರೀನಾಥ್​
|

Updated on: Oct 22, 2020 | 1:49 PM

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ಪದಗಳಿಂದ ಸಾಬೀತಾಗಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವನು, ಎಲುಬಿಲ್ಲದವ ಎಂಬ ಮಾತು ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತೆ ಎಂದು ಟ್ವೀಟ್​ನಲ್ಲಿ ರಾಜ್ಯ ಬಿಜೆಪಿ ಉಲ್ಲೇಖಿಸಿದೆ.

ಸರಣಿ ಟ್ವೀಟ್​ ಮೂಲಕ ಸಿದ್ದರಾಂಯ್ಯರನ್ನ ಜಾಲಾಡಿದ ಬಿಜೆಪಿ ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ ಆಗಿದೆ. ಜನರ ಭಾವನೆಗೆ ಸ್ಪಂದಿಸದ ನಿಮಗೆ ಏನು ಮಾಡಿದ್ದಾರೆ? ನಿಮ್ಮನ್ನು ಬೀದಿಯಲ್ಲಿ ಅಲೆಯುವಂತೆ ಮಾಡಿದ್ದಾರೆ. ಚಾಮುಂಡೇಶ್ವರಿ ಮತದಾರರು ಮಾಡಿದ್ದನ್ನು ಮರೆಯಬೇಡಿ. ಕಾಂಗ್ರೆಸ್‌ ಪಕ್ಷದಲ್ಲಿ ನಿಮ್ಮ ಪರಿಸ್ಥಿತಿ ಉಗುರು, ಹಲ್ಲು ಇಲ್ಲದ ಹುಲಿಯ ಪರಿಸ್ಥಿತಿಯಂತಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್