ಆ್ಯಂಟಿ ಕೊರೊನಾ ಟ್ಯಾಗ್ ಧರಿಸಿರುವ ಸಿದ್ದರಾಮಯ್ಯ; ಕೊರೊನಾ ಲಸಿಕೆ ಬಗ್ಗೆ ವಿಪಕ್ಷ ನಾಯಕನ ಪಾಠ

ತಪ್ಪು ಮಾಹಿತಿಯಿಂದ ಕೆಲವರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಕೊವಿಡ್ ಲಸಿಕೆ ಹಾಕಿಸಿಕೊಂಡರೆ ಯಾವುದೇ ಸಮಸ್ಯೆ ಇಲ್ಲ. ವೈದ್ಯರು, ಸ್ವಾಮೀಜಿಗಳು ಸೇರಿದಂತೆ ವಿದ್ಯಾವಂತರಲ್ಲೂ ಅರಿವು ಮೂಡಿಲ್ಲ. ಕೊರೊನಾ ಕಡಿಮೆಯಾಗುತ್ತಿದ್ದಂತೆ ಜನ ನಿರ್ಲಕ್ಷ್ಯ ತೋರುತ್ತಿದ್ದಾರೆ.

ಆ್ಯಂಟಿ ಕೊರೊನಾ ಟ್ಯಾಗ್ ಧರಿಸಿರುವ ಸಿದ್ದರಾಮಯ್ಯ; ಕೊರೊನಾ ಲಸಿಕೆ ಬಗ್ಗೆ ವಿಪಕ್ಷ ನಾಯಕನ ಪಾಠ
ಸಿದ್ದರಾಮಯ್ಯ ಆ್ಯಂಟಿ ಕೊರೊನಾ ಟ್ಯಾಗ್ ಹಾಕಿಕೊಂಡಿದ್ದಾರೆ
Follow us
TV9 Web
| Updated By: sandhya thejappa

Updated on:Jul 01, 2021 | 12:43 PM

ಮೈಸೂರು: ಕೊರೊನಾ ಬಗ್ಗೆ ಆತಂಕ ಹೆಚ್ಚಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಆ್ಯಂಟಿ ಕೊರೊನಾ ಟ್ಯಾಗ್​ ಹಾಕಿಕೊಂಡಿದ್ದಾರೆ. ಕೊರೊನಾ ಬಂದಾಗಿನಿಂದ ಸಿದ್ದರಾಮಯ್ಯ ಟ್ಯಾಗ್​ನ ಬಳಸುತ್ತಿದ್ದಾರೆ. ಸಿದ್ದರಾಮಯ್ಯಗೆ ಎರಡು ಬಾರಿ ಕೊರೊನಾ ಸೋಂಕು ದೃಢಪಟ್ಟಿತ್ತು. ಕೊರೊನಾ ಟ್ಯಾಗ್ ಬಳಸಿದರೆ ವೈರಸ್ ಬರಲ್ಲ ಎನ್ನುವ ನಂಬಿಕೆಯಿದೆ. ಹೀಗಾಗಿ ಬಹಳ ದಿನಗಳಿಂದ ಸಿದ್ದರಾಮಯ್ಯ ಆ್ಯಂಟಿ ಕೊರೊನಾ ಟ್ಯಾಗ್​ನ ಕೊರಳಲ್ಲಿ ಧರಿಸಿದ್ದಾರೆ.

ಕೊವಿಡ್ ಲಸಿಕೆಯ ಬಗ್ಗೆ ಸಿದ್ದರಾಮಯ್ಯ ಪಾಠ ತಪ್ಪು ಮಾಹಿತಿಯಿಂದ ಕೆಲವರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಕೊವಿಡ್ ಲಸಿಕೆ ಹಾಕಿಸಿಕೊಂಡರೆ ಯಾವುದೇ ಸಮಸ್ಯೆ ಇಲ್ಲ. ವೈದ್ಯರು, ಸ್ವಾಮೀಜಿಗಳು ಸೇರಿದಂತೆ ವಿದ್ಯಾವಂತರಲ್ಲೂ ಅರಿವು ಮೂಡಿಲ್ಲ. ಕೊರೊನಾ ಕಡಿಮೆಯಾಗುತ್ತಿದ್ದಂತೆ ಜನ ನಿರ್ಲಕ್ಷ್ಯ ತೋರುತ್ತಿದ್ದಾರೆ. ಎಲ್ಲರೂ ಸರಿಯಾಗಿ ಮಾಸ್ಕ್ ಧರಿಸಬೇಕು. ಕೊರೊನಾ ಮುಗಿಯುವವರೆಗೆ ಮಾಸ್ಕ್ ಹಾಕಿಕೊಳ್ಳಿ ಎಂದು ಸುತ್ತೂರು ಮಠದಲ್ಲಿ ಸಿದ್ದರಾಮಯ್ಯ ಸಲಹೆ ನೀಡಿದರು.

ನಮ್ಮ ಅತ್ತಿಗೆ ಕೊರೊನಾದಿಂದ ಮೃತಪಟ್ಟರು. ಕೊರೊನಾ ಯಾರನ್ನು ಬಿಡುತ್ತಿಲ್ಲ. ವಿದ್ಯಾವಂತರಿಗೂ, ಅವಿದ್ಯಾವಂತರಿಗೂ ಕೊರೊನಾ ಬರುತ್ತದೆ. ಕೆಲವರು ಬಾಯಿಗೆ ಮಾಸ್ಕ್ ಹಾಕಿಕೊಂಡು ಮೂಗಿನ ಮೇಲೆ ಸರಿಯಾಗಿ ಹಾಕುವುದಿಲ್ಲ. ಇದರ ಬಗ್ಗೆ ಸರಿಯಾದ ಮಾಹಿತಿ ಪಡೆದುಕೊಳ್ಳಬೇಕು. ಸರ್ಕಾರ ಎಲ್ಲರಿಗೂ ಲಸಿಕೆ ಕೊಡಬೇಕು ಎಂದು ವಿಪಕ್ಷ ನಾಯಕ ಆಗ್ರಹಿಸಿದರು.

ಇದನ್ನೂ ಓದಿ

ಬೆಂಗಳೂರಿನ ಕೆಎಸ್​ಆರ್​ ರೈಲ್ವೆ ನಿಲ್ದಾಣದಲ್ಲಿ ಭಾರತದ ಮೊದಲ ಸುರಂಗ ಅಕ್ವೇರಿಯಂ ಆರಂಭ

ಸದಾ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರುವ ಮಮತಾ ಬ್ಯಾನರ್ಜಿ ಈ ಸೀಸನ್​ನಲ್ಲಿ ಮಾತ್ರ ಅವರನ್ನು ಮರೆಯೋಲ್ಲ; ಸಿಹಿಯಾದ ಹಣ್ಣುಗಳನ್ನು ಕಳಿಸ್ತಾರೆ..

(Siddaramaiah wearing the Aunty Corona tag from very long time)

Published On - 12:26 pm, Thu, 1 July 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್