AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಶುಭ ಕೋರಿ, ಆಕ್ರೋಶ ಹೊರ ಹಾಕಿದ ಸಿದ್ದರಾಮಯ್ಯ

ಬೆಂಗಳೂರು: ಇಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೋದಿಯವರ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ದೇವರು ಅವರಿಗೆ ಆರೋಗ್ಯ, ಆಯುಷ್ಯ ಎಲ್ಲವನ್ನೂ ಕೊಡಲಿ ಎಂದು ಹಾರೈಸಿದ್ದಾರೆ. ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಸಿದ್ದು ಕೇಂದ್ರ ಸರ್ಕಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇವರು ಅವರಿಗೆ ಆರೋಗ್ಯ, ಆಯುಷ್ಯ ಎಲ್ಲವನ್ನೂ ಕೊಡಲಿ ಆದರೆ, ಅವರು ಮಾಡಿರುವ ಸಾಧನೆ ಬಗ್ಗೆ ಕೋಟ್ಯಂತರ ರೂ. ವೆಚ್ಚದ ಜಾಹೀರಾತು ನೀಡಿದ್ದಾರೆ. ಕೋಟ್ಯಂತರ ಹಣ ವ್ಯಯಿಸಿ ಜಾಹೀರಾತಿಗೆ ನನ್ನ‌ ಸಂಪೂರ್ಣ ವಿರೋಧವಿದೆ. ಮೋದಿ […]

ಪ್ರಧಾನಿ ಮೋದಿಗೆ ಶುಭ ಕೋರಿ, ಆಕ್ರೋಶ ಹೊರ ಹಾಕಿದ ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 17, 2020 | 4:52 PM

Share

ಬೆಂಗಳೂರು: ಇಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೋದಿಯವರ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ದೇವರು ಅವರಿಗೆ ಆರೋಗ್ಯ, ಆಯುಷ್ಯ ಎಲ್ಲವನ್ನೂ ಕೊಡಲಿ ಎಂದು ಹಾರೈಸಿದ್ದಾರೆ.

ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಸಿದ್ದು ಕೇಂದ್ರ ಸರ್ಕಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇವರು ಅವರಿಗೆ ಆರೋಗ್ಯ, ಆಯುಷ್ಯ ಎಲ್ಲವನ್ನೂ ಕೊಡಲಿ ಆದರೆ, ಅವರು ಮಾಡಿರುವ ಸಾಧನೆ ಬಗ್ಗೆ ಕೋಟ್ಯಂತರ ರೂ. ವೆಚ್ಚದ ಜಾಹೀರಾತು ನೀಡಿದ್ದಾರೆ. ಕೋಟ್ಯಂತರ ಹಣ ವ್ಯಯಿಸಿ ಜಾಹೀರಾತಿಗೆ ನನ್ನ‌ ಸಂಪೂರ್ಣ ವಿರೋಧವಿದೆ. ಮೋದಿ ಪ್ರಧಾನಿಯಾದ ಮೇಲೆ ದೇಶ ಆರ್ಥಿಕವಾಗಿ ದಿವಾಳಿಯಾಗಿದೆ. ನೋಟ್ ಬ್ಯಾನ್, ಜಿಎಸ್​ಟಿಯಿಂದ ಕೆಟ್ಟ ಆರ್ಥಿಕ ನೀತಿಯಿಂದ ದೇಶದ ಆರ್ಥಿಕ ಪರಿಸ್ಥಿತಿ ತೀರ ಕೆಳಮಟ್ಟಕ್ಕೆ ಹೋಗಿದೆ. ಜಿಡಿಪಿ ದರ ಸಾರ್ವಕಾಲಿಕ ಕುಸಿತ ಕಂಡಿದೆ.

ಜಿಡಿಪಿ ದರ ಮೈನಸ್​ ತಲುಪಿದರೆ ಉದ್ಯೋಗ ಸೃಷ್ಟಿಯಾಗಲ್ಲ. ಕೃಷಿ ಕ್ಷೇತ್ರ ಬಿಟ್ಟರೆ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಶೂನ್ಯವಾಗಿದೆ. ಹೊಸದಾಗಿ ಉದ್ಯೋಗ ಕೊಟ್ಟೇ ಇಲ್ಲ. ಇರುವ ಉದ್ಯೋಗಗಳೂ ಹೋಗಿರುವುದು ಕಳವಳಕಾರಿ. ಉತ್ಪಾದಕ ವಲಯ ಕುಸಿದಿದೆ, ಎಂಎಸ್​ಎಂಇ ಮುಚ್ಚಿದೆ. ಇದರಿಂದ ನಿರುದ್ಯೋಗ ಸಮಸ್ಯೆ ಎತ್ತರಕ್ಕೆ ಹೋಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ