AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕು ಕಾಣಿಸಿಕೊಂಡರೇ ನರಗಳಲ್ಲಿ ರಕ್ತ ಹೆಪ್ಪುಗಟ್ಟುತ್ತಾ?

ಬೆಂಗಳೂರು: ಕಳೆದ 8ತಿಂಗಳಿಂದ ತಿಗಣೆಯಂತೆ ರಕ್ತ ಹೀರಿ ಹಿಂಸಿಸುತ್ತಿರೋ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚುತ್ತಲೇ ಸಾಗಿದೆ. ಅದರಲ್ಲೂ ಈ ಮಹಾಮಾರಿ ಬಗ್ಗೆ ಮತ್ತಷ್ಟು ಬೆಚ್ಚಿ ಬೀಳಿಸುವ ಮಾಹಿತಿಗಳು ಹೊರ ಬೀಳುತ್ತಿವೆ. ಈ ಬರುತ್ತಿರುವ ವರದಿಗಳು ಜನರಲ್ಲಿ ನಡುಕ ಹುಟ್ಟಿಸುವಂತಿದೆ. ಕೊರೊನಾ ಸೋಂಕಿಗಿಂತ ಮುಂಚೆ ಆರೋಗ್ಯ ಸಮಸ್ಯೆಗಳಿದ್ರೆ ಶಾಶ್ವತವಾಗಿ ಅನಾರೋಗ್ಯವಾಗೋದು ಗ್ಯಾರೆಂಟಿಯಂತೆ. ಹೃದಯ ಸಂಬಂಧಿ, ಶ್ವಾಸಕೋಶದಲ್ಲಿ ಸಮಸ್ಯೆ ಇದ್ದವರಿಗೆ‌ ಕೋವಿಡ್ ಪಾಸಿಟಿವ್ ಬಂದ್ರೆ ಕೊರೊನಾ ಚಿಕಿತ್ಸೆ ನೀಡುವ ವೇಳೆ ವೈದ್ಯರಿಗೆ ತಪ್ಪದೆ ಮಾಹಿತಿ ನೀಡಬೇಕು. ಇಲ್ಲಾಂದ್ರೆ ಕೊರೊನಾ ಸೋಂಕಿಗೆ […]

ಕೊರೊನಾ ಸೋಂಕು ಕಾಣಿಸಿಕೊಂಡರೇ ನರಗಳಲ್ಲಿ ರಕ್ತ ಹೆಪ್ಪುಗಟ್ಟುತ್ತಾ?
ಸಾಂದರ್ಭೀಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 11, 2020 | 7:26 AM

Share

ಬೆಂಗಳೂರು: ಕಳೆದ 8ತಿಂಗಳಿಂದ ತಿಗಣೆಯಂತೆ ರಕ್ತ ಹೀರಿ ಹಿಂಸಿಸುತ್ತಿರೋ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚುತ್ತಲೇ ಸಾಗಿದೆ. ಅದರಲ್ಲೂ ಈ ಮಹಾಮಾರಿ ಬಗ್ಗೆ ಮತ್ತಷ್ಟು ಬೆಚ್ಚಿ ಬೀಳಿಸುವ ಮಾಹಿತಿಗಳು ಹೊರ ಬೀಳುತ್ತಿವೆ. ಈ ಬರುತ್ತಿರುವ ವರದಿಗಳು ಜನರಲ್ಲಿ ನಡುಕ ಹುಟ್ಟಿಸುವಂತಿದೆ.

ಕೊರೊನಾ ಸೋಂಕಿಗಿಂತ ಮುಂಚೆ ಆರೋಗ್ಯ ಸಮಸ್ಯೆಗಳಿದ್ರೆ ಶಾಶ್ವತವಾಗಿ ಅನಾರೋಗ್ಯವಾಗೋದು ಗ್ಯಾರೆಂಟಿಯಂತೆ. ಹೃದಯ ಸಂಬಂಧಿ, ಶ್ವಾಸಕೋಶದಲ್ಲಿ ಸಮಸ್ಯೆ ಇದ್ದವರಿಗೆ‌ ಕೋವಿಡ್ ಪಾಸಿಟಿವ್ ಬಂದ್ರೆ ಕೊರೊನಾ ಚಿಕಿತ್ಸೆ ನೀಡುವ ವೇಳೆ ವೈದ್ಯರಿಗೆ ತಪ್ಪದೆ ಮಾಹಿತಿ ನೀಡಬೇಕು. ಇಲ್ಲಾಂದ್ರೆ ಕೊರೊನಾ ಸೋಂಕಿಗೆ ನೀಡುವ ಮೆಡಿಸಿನ್ ನಿಂದ ಆರೋಗ್ಯ ಸಮಸ್ಯೆಗಳು ಕಾಡುತಂತೆ. ಹಾಗಿದ್ರೆ ಸೋಂಕಿತ ರೋಗಿಗಳ ಜೀವಕ್ಕೆ ಇಮ್ಮ್ಯೂನಿಟಿ ಹೆಚ್ಚಿಸುವ ಮೆಡಿಸಿನ್ಸ್ ಮಾರಕವಾಯ್ತಾ? ಕೋವಿಡ್ ವಿರುದ್ಧ ಹೋರಾಡಲು ನೀಡುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಗಳ ಬಗ್ಗೆಯೇ ಅನುಮಾನ ಶುರುವಾಗಿದೆ.

ರಕ್ತ ನಾಳಗಳಲ್ಲಿ ರಕ್ತ ಹೆಪ್ಪುಗಟ್ಟಿಸುತ್ತೆ ಕೊರೊನಾ ಮೆಡಿಸಿನ್ಸ್‌? ಸೋಂಕು ತಗುಲಿ ವಾಸಿಯಾದ ಬಳಿಕ ಗಂಭೀರ ಆರೋಗ್ಯ ಸಮಸ್ಯೆ ಎದುರಾಗಲಿದೆಯಂತೆ. ರಕ್ತ ನಾಳಗಳಲ್ಲಿ ರಕ್ತ ಹೆಪ್ಪುಗಟ್ಟಿಸಲು ರೋಗ ನಿರೋಧಕ ಔಷಧಗಳು ಕಾರಣವಾgಉತ್ತಿವೆಯಂತೆ. ಕೊರೊನಾ ಸೋಂಕು ವಾಸಿಯಾಗಿ ನೆಗೆಟಿವ್ ಬಂದ ಬಳಿಕ ಮತ್ತೊಂದು ಕಂಟಕ ಎದುರಾಗುತ್ತಂತೆ. ಕೊರೊನಾ ಚಿಕಿತ್ಸೆ ಪಡೆದು ವಾಸಿಯಾಗಿ ಮನೆಗೆ ಬಂದ 10 ದಿನಗಳ ಬಳಿಕ ಮೆಡಿಸಿನ್ಸ್ ಸೈಡ್ ಎಫೆಕ್ಟ್ ಆಗುವುದು ಅರಿವಾಗುತ್ತೆ. ಕಾಲಿ‌ನ ನರಗಳಲ್ಲಿ ರಕ್ತ ಹೆಪ್ಪುಗಟ್ಟಲು ಕೋವಿಡ್ ಸೋಂಕಿಗೆ ಪಡೆದ ಮೆಡಿಸಿನ್ಸ್‌ ಕಾರಣವಾಗುತ್ತಿದೆ ಎಂದು ಸೋಂಕಿನಿಂದ ಗುಣಮುಖರಾದ 55 ವರ್ಷದ ವ್ಯಕ್ತಿ ಹೇಳಿಕೊಂಡಿದ್ದರೆ. ಆದರೆ ಈ ಬಗ್ಗೆ ವೈದ್ಯರಿಂದ ಅಥವಾ ತಜ್ಞರಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಈ ಕುರಿತು ಗಂಭೀರ ಅನಾಲಿಸಿಸ್ ನಡೆಯ ಬೇಕಿದೆ. ಕೋವಿಡ್ ನಿವಾರಣೆಗೆ ನೀಡ್ತಿದ್ದ ಔಷಧಿಗಳ ಸೈಡ್ ಎಫೆಕ್ಟ್ ಕುರಿತು ಆರೋಗ್ಯ ಇಲಾಖೆ ಮಾಹಿತಿ ಬಿಟ್ಟುಕೊಟ್ಟಿಲ್ಲ. ಹಾಗಾದ್ರೆ ಕೊರೊನಾ ಸಾವುಗಳ ಏರಿಕೆಗೆ ಇದೂ ಕೂಡ ಕಾರಣವಾಗುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?