AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಬಳಿಕ ಚಿನ್ನ 10ಗ್ರಾಂಗೆ 150ರೂ ಏರಿಕೆ, ಬೆಳ್ಳಿ ಕೆಜಿಗೆ 48900 ರೂ

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಚಿನ್ನ ಬಹು ಬೇಡಿಕೆ ಪಡೆಯುವುದು ಸಾಮಾನ್ಯ ಅದರಂತೆ ಅದರ ಬೆಲೆಯೂ ಹೆಚ್ಚಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಬೇಡಿಕೆಯ ಜೊತೆಗೆ ಚಿನ್ನದ ಕ್ಷಮಾದಾನ ಯೋಜನೆ ಜಾರಿಯಾಗುತ್ತಿದೆ ಎಂಬ ಭೂತವೂ ಕಾಡತೊಡಗಿದೆ. ಹಾಗಾಗಿ ಹಾಲಿ ಚಿನ್ನದ ದರಗಳಲ್ಲಿ ಭಾರಿ ವ್ಯತ್ಯಾಸಗಳು ಕಂಡುಬರುವ ನಿರೀಕ್ಷೆ ಇದೆ. ಈ ಮಧ್ಯೆ ಕೇಂದ್ರ ಸರ್ಕಾರವೂ ಯಾವುದೇ ರೀತಿಯ ಚಿನ್ನದ ಮೇಲಿನ ಯೋಜನೆಗಳನ್ನು ಜಾರಿಗೊಳಿಸುವ ಇರಾದೆ ತನಗಿಲ್ಲ ಎಂದು ಸ್ಪಷ್ಟ ಪಡಿಸಿದೆ. ಈ ಬೆಳವಣಿಗೆಗಳ ಮಧ್ಯೆ ಬೆಂಗಳೂರಿನಲ್ಲಿ ಚಿನ್ನದ ವಹಿವಾಟು […]

ದೀಪಾವಳಿ ಬಳಿಕ ಚಿನ್ನ 10ಗ್ರಾಂಗೆ 150ರೂ ಏರಿಕೆ, ಬೆಳ್ಳಿ ಕೆಜಿಗೆ 48900 ರೂ
ಸಾಧು ಶ್ರೀನಾಥ್​
|

Updated on:Nov 01, 2019 | 2:04 PM

Share

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಚಿನ್ನ ಬಹು ಬೇಡಿಕೆ ಪಡೆಯುವುದು ಸಾಮಾನ್ಯ ಅದರಂತೆ ಅದರ ಬೆಲೆಯೂ ಹೆಚ್ಚಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಬೇಡಿಕೆಯ ಜೊತೆಗೆ ಚಿನ್ನದ ಕ್ಷಮಾದಾನ ಯೋಜನೆ ಜಾರಿಯಾಗುತ್ತಿದೆ ಎಂಬ ಭೂತವೂ ಕಾಡತೊಡಗಿದೆ. ಹಾಗಾಗಿ ಹಾಲಿ ಚಿನ್ನದ ದರಗಳಲ್ಲಿ ಭಾರಿ ವ್ಯತ್ಯಾಸಗಳು ಕಂಡುಬರುವ ನಿರೀಕ್ಷೆ ಇದೆ. ಈ ಮಧ್ಯೆ ಕೇಂದ್ರ ಸರ್ಕಾರವೂ ಯಾವುದೇ ರೀತಿಯ ಚಿನ್ನದ ಮೇಲಿನ ಯೋಜನೆಗಳನ್ನು ಜಾರಿಗೊಳಿಸುವ ಇರಾದೆ ತನಗಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಈ ಬೆಳವಣಿಗೆಗಳ ಮಧ್ಯೆ ಬೆಂಗಳೂರಿನಲ್ಲಿ ಚಿನ್ನದ ವಹಿವಾಟು ಕಡೆ ಗಮನಹರಿಸುವುದಾದರೆ… ದೀಪಾವಳಿ ಮುಗಿದರೂ ಚಿನ್ನದ ಬೇಡಿಕೆ ಹೆಚ್ಚಾಗಿದ್ದು, ಇಂದು ನಗರದಲ್ಲಿ ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಹೆಚ್ಚಿದೆ. ಇಂದು  ಚಿನ್ನದ ದರ ಏನು ಎಂದು ನೋಡುವುದಾದರೆ..

ಈ ರೀತಿ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 150 ರೂಪಾಯಿ ಹೆಚ್ಚಾಗಿದ್ದು, 24 ಕ್ಯಾರೆಟ್ ಚಿನ್ನ 10 ಗ್ರಾಂ ಗೆ 20 ರೂಪಾಯಿ ಹೆಚ್ಚಾಗಿದೆ. ಈ ರೀತಿ ಬೆಂಗಳೂರಿನಲ್ಲಿ 1ಕೆಜಿ ಬೆಳ್ಳಿಯ ದರ ನಿನ್ನೆಗೆ ಹೋಲಿಸಿದರೆ ₹48500 ದಿಂದ ₹48900ಗೆ 400 ರೂಪಾಯಿ ಬೆಲೆ ಹೆಚ್ಚಾಗಿದೆ.

Published On - 4:33 pm, Thu, 31 October 19

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್