Hubli: ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್
ಹುಬ್ಬಳ್ಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿದ್ದಾರೂಢ ಮಠಕ್ಕೆ ಬಹುಭಾಷಾ ಗಾಯಕ ಸೋನು ನಿಗಮ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾರ್ಯಕ್ರಮವೊಂದರ ನಿಮಿತ್ತ ಅವರು ಹುಬ್ಬಳ್ಳಿಗೆ ಆಗಮಿಸಿದ್ದರು ಎನ್ನಲಾಗಿದ್ದು, ಗಾಯಕನಿಗೆ ಮಠದಿಂದಲೂ ವಿಶೇಷ ಸತ್ಕಾರ ನೀಡಿ ಗೌರವಿಸಲಾಗಿದೆ. ಮಠದಲ್ಲಿ ಸೋನು ನಿಗಮ್ ಧ್ಯಾನ ಕೂಡ ಮಾಡಿದ್ದಾರೆ.
ಹುಬ್ಬಳ್ಳಿ, ಫೆಬ್ರವರಿ 09: ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್ ಭೇಟಿ ನೀಡಿದ್ದು, ಸಿದ್ದಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿದ್ದಾರೂಢರ ಗದ್ದುಗೆ ಬಳಿ ಸೋನು ನಿಗಮ್ 10 ನಿಮಿಷ ಧ್ಯಾನ ಕೂಡ ಮಾಡಿದ್ದು, ಗಾಯಕನಿಗೆ ಮಠದ ಟ್ರಸ್ಟ್‌ನಿಂದ ಸಿದ್ದಾರೂಢರ ಮೂರ್ತಿ ನೀಡಿ ಗೌರವಿಸಲಾಗಿದೆ. ಸಂಗೀತ ಕಾರ್ಯಕ್ರಮವೊಂದರ ನಿಮಿತ್ತ ಅವರು ನಿನ್ನೆ ಹುಬ್ಬಳ್ಳಿಗೆ ಬಂದಿದ್ದರು ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Feb 09, 2026 11:21 AM
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

