AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siri Vaibhava Society: ಬೆಂಗಳೂರಿನಲ್ಲಿ ಮತ್ತೊಂದು ಸೊಸೈಟಿಯಿಂದ ಮಹಾಮೋಸ, ದಂಪತಿ ಸುಬ್ರಮಣ್ಯಪುರ ಪೊಲೀಸ್ ವಶಕ್ಕೆ

Siri Vaibhava Souharda Pattina Co op Society: ಉತ್ತರಹಳ್ಳಿ, ಆರ್ ಆರ್ ನಗರ, ಬಿಳೆಕಳ್ಳಿ ಮತ್ತು ಬಸವೇಶ್ವನಗರ ಗಳಲ್ಲಿ ಸಿರಿವೈಭವ ಪತ್ತಿನ ಸಂಘದ ಬ್ರಾಂಚ್ ಗಳು ಕಾರ್ಯನಿರ್ವಹಿಸುತ್ತಿದ್ದವು. ಸಿರಿವೈಭವ ಪತ್ತಿನ ಸಂಘದ ಅಧ್ಯಕ್ಷೆ ನಾಗವಲ್ಲಿ, ಆಕೆಯ ಪತಿ ರಾಜೇಶ್ ವಿ ಆರ್ ದಂಪತಿಯನ್ನ ಸುಬ್ರಮಣ್ಯಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Siri Vaibhava Society: ಬೆಂಗಳೂರಿನಲ್ಲಿ ಮತ್ತೊಂದು ಸೊಸೈಟಿಯಿಂದ ಮಹಾಮೋಸ, ದಂಪತಿ ಸುಬ್ರಮಣ್ಯಪುರ ಪೊಲೀಸ್ ವಶಕ್ಕೆ
ಸೊಸೈಟಿಯಿಂದ ಮಹಾಮೋಸ, ದಂಪತಿ ಸುಬ್ರಮಣ್ಯಪುರ ಪೊಲೀಸ್ ವಶಕ್ಕೆ
TV9 Web
| Edited By: ಸಾಧು ಶ್ರೀನಾಥ್​|

Updated on:Jul 17, 2022 | 3:06 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕೋ ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ (Fraud) ಬೆಳಕಿಗೆ ಬಂದಿದೆ. ಸಿರಿವೈಭವ ಪತ್ತಿನ ನಿಯಮಿತ ಸಹಕಾರ ಸಂಘದಿಂದ (Siri Vaibhava Souharda Pattina Co operative Society) ಮಹಾಮೋಸ ನಡೆದಿದೆ. ನಾಲ್ಕು ಬ್ರಾಂಚ್ ನಿಂದ 2,000 ಹೂಡಿಕರದಾರರಿಗೆ ವಂಚನೆ ಎಸಗಲಾಗಿದೆ. ಇದರಿಂದ ಬ್ಯಾಂಕಿನ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚನೆಯಾಗಿದೆ.

ಉತ್ತರಹಳ್ಳಿ, ಆರ್ ಆರ್ ನಗರ, ಬಿಳೆಕಳ್ಳಿ ಮತ್ತು ಬಸವೇಶ್ವನಗರ ಗಳಲ್ಲಿ ಸಿರಿವೈಭವ ಪತ್ತಿನ ಸಂಘದ ಬ್ರಾಂಚ್ ಗಳು ಕಾರ್ಯನಿರ್ವಹಿಸುತ್ತಿದ್ದವು. ಘಟನೆ ಸಂಬಂಧ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ (Subramanyapura police) ಕೇಸ್ ದಾಖಲಾಗಿದೆ.

Siri Vaibhava Souharda Pattina Co operative Society fraud Subramanyapura police arrest 2 persons

ಸಿರಿ ವೈಭವ ಪತ್ತಿನ ಸಂಘದ ಅಧ್ಯಕ್ಷೆ ನಾಗವಲ್ಲಿ, ಆಕೆಯ ಪತಿ ರಾಜೇಶ್ ವಿ ಆರ್ ದಂಪತಿಯನ್ನ ಸುಬ್ರಮಣ್ಯಪುರ ಪೊಲೀಸರು ವಶಕ್ಕೆ

ಸಿರಿವೈಭವ ಪತ್ತಿನ ಸಂಘದ ಅಧ್ಯಕ್ಷೆ ನಾಗವಲ್ಲಿ, ಆಕೆಯ ಪತಿ ರಾಜೇಶ್ ವಿ ಆರ್, ಅಪ್ಪಲಾಲ್ ಚಕೋಲಿ, ಹಿರೇಮಠ್ ಹಾಗೂ ನಿರ್ದೇಶಕರ ವಿರುದ್ಧ ಹೂಡಿಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜೇಶ್ ಹಾಗೂ ನಾಗವಲ್ಲಿ ದಂಪತಿಯನ್ನ ಸುಬ್ರಮಣ್ಯಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೂರಾರು ಸಂಖ್ಯೆಯಲ್ಲಿ ಹೂಡಿಕೆದಾರರು ಸುಬ್ರಮಣ್ಯಪುರ ಠಾಣಾ ಮೇಟ್ಟಿಲೇರಿದ್ದಾರೆ.

Published On - 3:05 pm, Sun, 17 July 22

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ