Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರುಗುಪ್ಪದಲ್ಲಿ ತಹಶೀಲ್ದಾರ್ ಪತ್ನಿ ಆತ್ಮಹತ್ಯೆಗೆ ಶರಣು

ಸಿರುಗುಪ್ಪ ತಹಶೀಲ್ದಾರ್ ಆಗಿದ್ದ ಸತೀಶ್ ಬಿ ಕೂಡಲಗಿ ಪತ್ನಿ ಶಂಕರಮ್ಮ(50) ಸಿರುಗುಪ್ಪ ಪಟ್ಟಣದ ಸರ್ಕಾರಿ ವಸತಿ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಿರುಗುಪ್ಪದಲ್ಲಿ ತಹಶೀಲ್ದಾರ್ ಪತ್ನಿ ಆತ್ಮಹತ್ಯೆಗೆ ಶರಣು
ಸಿರುಗುಪ್ಪ ಪಟ್ಟಣದ ಸರ್ಕಾರಿ ವಸತಿ ಗೃಹ
Follow us
ಆಯೇಷಾ ಬಾನು
|

Updated on:Dec 24, 2020 | 8:39 AM

ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ತಹಶೀಲ್ದಾರ್ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಸಿರುಗುಪ್ಪ ಪಟ್ಟಣದ ಸರ್ಕಾರಿ ವಸತಿ ಗೃಹದಲ್ಲಿ ಸಿರುಗುಪ್ಪ ತಹಶೀಲ್ದಾರ್ ಆಗಿದ್ದ ಸತೀಶ್ ಪತ್ನಿ ನೇಣಿಗೆ ಶರಣಾಗಿದ್ದಾರೆ. ಶಂಕರಮ್ಮ(50) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಸಿರುಗುಪ್ಪ ತಹಶೀಲ್ದಾರ್ ಆಗಿದ್ದ ಸತೀಶ್ ಬಿ ಕೂಡಲಗಿ ಇತ್ತೀಚೆಗೆ ಡಿಸಿ ಕಚೇರಿಗೆ ವರ್ಗಾವಣೆಗೊಂಡಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಶಂಕರಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಸಿರುಗುಪ್ಪ ಶಾಸಕ ಸೋಮಲಿಂಗಪ್ಪ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂಬುವುದು ಇನ್ನು ತಿಳಿದು ಬಂದಿಲ್ಲ. ಸಾವಿನ ಸುತ್ತ ಶಂಕೆ ವ್ಯಕ್ತವಾಗಿದ್ದು ಪೊಲೀಸರ ತನಿಖೆ ಬಳಿಕವಷ್ಟೇ ಇದಕ್ಕೆ ಸ್ಪಷ್ಟತೆ ಸಿಗಲಿದೆ.

ಡೆತ್​ ನೋಟ್​ ಬರೆದಿಟ್ಟು.. ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿ

Published On - 8:37 am, Thu, 24 December 20

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ