AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಎಂದಾದರೆ ವಿಡಿಯೋ ಚಿತ್ರೀಕರಿಸಿದ್ದು ಯಾಕೆ? -ಸಿಡಿ ಲೇಡಿಗೆ ಎಸ್​ಐಟಿ ತಂಡದಿಂದ ಪ್ರಶ್ನೆಗಳ ಸುರಿಮಳೆ ರೆಡಿ

ಆಡುಗೋಡಿಯ ಟೆಕ್ನಿಕಲ್ ವಿಂಗ್​ನಲ್ಲಿರುವ ಸಿಡಿ ಲೇಡಿಗೆ ಅಧಿಕಾರಿಗಳು ಕೇಸ್ ಸಂಬಂಧ ಮೌಖಿಕವಾಗಿ ಬೇಸಿಕ್ ಪ್ರಶ್ನೆಗಳನ್ನು ರೆಡಿಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಘಟನೆ ನಡೆದಿದ್ದು ಯಾವಾಗ ಎಂದು ಮೊದಲಿಗೆ ಪ್ರಶ್ನೆ ಹಾಕಲು ರೆಡಿಯಾಗಿರುವ ಅಧಿಕಾರಿಗಳು ಬಳಿಕ ಮತ್ತಷ್ಟು ಪ್ರಶ್ನೆಗಳನ್ನು ಕೇಳಲು ಸಜ್ಜಾಗಿದ್ದಾರಂತೆ.

ಅತ್ಯಾಚಾರ ಎಂದಾದರೆ ವಿಡಿಯೋ ಚಿತ್ರೀಕರಿಸಿದ್ದು ಯಾಕೆ? -ಸಿಡಿ ಲೇಡಿಗೆ ಎಸ್​ಐಟಿ ತಂಡದಿಂದ ಪ್ರಶ್ನೆಗಳ ಸುರಿಮಳೆ ರೆಡಿ
ಸಿಡಿ ಲೇಡಿ
KUSHAL V
|

Updated on: Mar 30, 2021 | 7:01 PM

Share

ಬೆಂಗಳೂರು: ಆಡುಗೋಡಿಯ ಟೆಕ್ನಿಕಲ್ ವಿಂಗ್​ನಲ್ಲಿ CD ಲೇಡಿ ವಿಚಾರಣೆ ನಡೆಯುತ್ತಿದೆ. ಎಸ್​ಐಟಿ ಅಧಿಕಾರಿಗಳ ತಂಡದಿಂದ CD ಲೇಡಿ ವಿಚಾರಣೆ ನಡೆಯುತ್ತಿದೆ. ಈ ನಡುವೆ, ಆಡುಗೋಡಿಯ ಟೆಕ್ನಿಕಲ್ ವಿಂಗ್​ ಸುತ್ತಮುತ್ತ ಹೈಅಲರ್ಟ್ ಪರಿಸ್ಥಿತಿ ನಿರ್ಮಾಣವಾಗಿದೆ. ಟೆಕ್ನಿಕಲ್ ವಿಂಗ್ ಬಳಿ 50ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.

ಇತ್ತ, ಆಡುಗೋಡಿಯ ಟೆಕ್ನಿಕಲ್ ವಿಂಗ್​ನಲ್ಲಿರುವ ಸಿಡಿ ಲೇಡಿಗೆ ಅಧಿಕಾರಿಗಳು ಕೇಸ್ ಸಂಬಂಧ ಮೌಖಿಕವಾಗಿ ಬೇಸಿಕ್ ಪ್ರಶ್ನೆಗಳನ್ನು ರೆಡಿಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಘಟನೆ ನಡೆದಿದ್ದು ಯಾವಾಗ ಎಂದು ಮೊದಲಿಗೆ ಪ್ರಶ್ನೆ ಹಾಕಲು ರೆಡಿಯಾಗಿರುವ ಅಧಿಕಾರಿಗಳು ಬಳಿಕ ಮತ್ತಷ್ಟು ಪ್ರಶ್ನೆಗಳನ್ನು ಕೇಳಲು ಸಜ್ಜಾಗಿದ್ದಾರಂತೆ.

ಯಾವ ವಿಚಾರವಾಗಿ ರಮೇಶ್ ಜಾರಕಿಹೊಳಿಯನ್ನು ಸಂಪರ್ಕಿಸಿದ್ರಿ? ಅತ್ಯಾಚಾರ ಎಂದಾದರೆ ವಿಡಿಯೋ ಚಿತ್ರೀಕರಿಸಿದ್ದು ಯಾಕೆ? ವಿಡಿಯೋದಲ್ಲಿದ್ದ ಯುವತಿ ನಾನಲ್ಲ ಎನ್ನಲು ಕಾರಣವೇನು? ಪೋಷಕರ ಬಳಿ‌ ಮೊದಲು ನಾನಲ್ಲ ಎನ್ನಲು ಕಾರಣವೇನು? ದ್ವಂದ್ವ ಹೇಳಿಕೆಗಳ ಹಿಂದೆ ಯಾವುದಾದರೂ ಒತ್ತಡವಿತ್ತಾ? ಬೆದರಿಕೆ ಇದೆ ಎಂದಿದ್ದೀರಿ, ಯಾರಿಂದ ಬೆದರಿಕೆ ಇದೆ? ಪ್ರಕರಣದಲ್ಲಿ ಇತರೇ ಶಂಕಿತ ಆರೋಪಿಗಳ ಪಾತ್ರವೇನು? ಎಂದು ಹೀಗೆ ಹತ್ತು ಹಲವು ಪ್ರಶ್ನೆಗಳಿಗೆ ಎಸ್ಐಟಿ ತಂಡ ಉತ್ತರ ಪಡೆದುಕೊಳ್ಳಲಿದೆ.

ಇದನ್ನೂ ಓದಿ: ಸಿಡಿ ಲೇಡಿ ನಡೆಗೆ ಗಾಬರಿಗೊಂಡ ಪೋಷಕರು; ಮಗಳ ನಡೆಗೆ ತಂದೆ-ತಾಯಿ ಫುಲ್ ಕಣ್ಣೀರು

Follow Us
KUSHAL V
KUSHAL V
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್