AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಅಂತ್ಯಸಂಸ್ಕಾರಕ್ಕೆ ಹೂವು ತರಲು ಹೋದ ಮಗ, ಸಂಬಂಧಿ ಸಾವು: ಕೆಎಸ್ಆರ್​ಟಿಸಿ ಬಸ್ – ಬೈಕ್​ ನಡುವೆ ಅಪಘಾತ

ಉತ್ತರ ಕನ್ನಡ ಜಿಲ್ಲೆ ಶಿರಸಿಯ ಗಣೇಶ್ ನಗರದ ನಿವಾಸಿಯಾದ ರವಿಚಂದ್ರನ್ ತಂದೆ ಹನುಮಂತಪ್ಪ ನಿನ್ನೆ ನಸುಕಿನ ಜಾವ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಹೂವು ತರುವುದಕ್ಕೆ ಶಿರಸಿಗೆ ಬಂದಿದ್ದಾಗ ಘಟನೆ ನಡೆದಿದ್ದು, ಆ ಮೂಲಕ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ.

ತಂದೆ ಅಂತ್ಯಸಂಸ್ಕಾರಕ್ಕೆ ಹೂವು ತರಲು ಹೋದ ಮಗ, ಸಂಬಂಧಿ ಸಾವು: ಕೆಎಸ್ಆರ್​ಟಿಸಿ ಬಸ್ - ಬೈಕ್​ ನಡುವೆ ಅಪಘಾತ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Mar 15, 2021 | 3:46 PM

Share

ಉತ್ತರ ಕನ್ನಡ: ತಂದೆಯ ಶವಸಂಸ್ಕಾರಕ್ಕೆಂದು ಹೂವು ತರಲು ತೆರಳಿದ್ದ ಮಗ ಮತ್ತು ಇನ್ನೊಬ್ಬ ಸಂಬಂಧಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಎಸ್​ಬಿಐ ಸರ್ಕಲ್‌ನಲ್ಲಿ ನಡೆದಿದೆ. ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದು ಬೈಕ್ ಸವಾರರಾದ ರವಿಚಂದ್ರನ್(34) ಹಾಗೂ ಸುನಿಲ್ ಇಂದೂರು(26) ಸಾವಿಗೀಡಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಶಿರಸಿಯ ಗಣೇಶ್ ನಗರದ ನಿವಾಸಿಯಾದ ರವಿಚಂದ್ರನ್ ತಂದೆ ಹನುಮಂತಪ್ಪ ನಿನ್ನೆ ನಸುಕಿನ ಜಾವ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಹೂವು ತರುವುದಕ್ಕೆ ಶಿರಸಿಗೆ ಬಂದಿದ್ದಾಗ ಘಟನೆ ನಡೆದಿದ್ದು, ಆ ಮೂಲಕ ಕುಟುಂಬದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಸದ್ಯ ಈ ಸಂಬಂಧ ಶಿರಸಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ ಬ್ರೇಕ್ ವಿಫಲವಾಗಿ ರಸ್ತೆಬದಿ ನುಗ್ಗಿದ ತೂಫಾನ್ ವಾಹನ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ವಾಹನದಲ್ಲಿದ್ದ 13 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಬಳ್ಳಾಪುರದಿಂದ ಧರ್ಮಸ್ಥಳಕ್ಕೆ ಹೋಗುವಾಗ ಬ್ರೇಕ್ ಫೇಲ್ ಆಗಿ ರಸ್ತೆ ಬದಿಗೆ ತೂಫಾನ್ ವಾಹನ ನುಗ್ಗಿದ್ದು, ಈ ಅವಗಢ ಸಂಭವಿಸಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

road accident

ಬ್ರೇಕ್ ವಿಫಲವಾಗಿ ರಸ್ತೆಬದಿ ನುಗ್ಗಿದ ತೂಫಾನ್ ವಾಹನ

ಚಿಕ್ಕಮಗಳೂರಿನಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೋಳೂರು ಗ್ರಾಮದಲ್ಲಿ ಅಲ್ಯುಮಿನಿಯಂ ಏಣಿಗೆ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವಿಗೀಡಾಗಿದ್ದಾರೆ. ಮಹಾಲಿಂಗಂ(25) ಮೃತ ದುರ್ದೈವಿ. ಚಂದ್ರೇಗೌಡ ಎಂಬುವರ ಕಾಫಿ ತೋಟದಲ್ಲಿ ಏಣಿ ಮೇಲೆ ನಿಂತು ಕಾಳುಮೆಣಸು ಬಿಡಿಸುವಾಗ ಈ ಘಟನೆ ಸಂಭವಿಸಿದ್ದು, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

current death

ಮಹಾಲಿಂಗಂ(25)

ಇದನ್ನೂ ಓದಿ: Road Accident | ಹಾವೇರಿ, ನೆಲಮಂಗಲದಲ್ಲಿ ಪ್ರತ್ಯೇಕ ಅಪಘಾತ.. ನಜ್ಜುಗುಜ್ಜಾದ ವಾಹನದಲ್ಲಿ ಸಿಲುಕಿ ವ್ಯಕ್ತಿ ಪರದಾಟ

ಇದನ್ನೂ ಓದಿ: ಪ್ರತ್ಯೇಕ ಘಟನೆಯಲ್ಲಿ ನಾಲ್ವರ ದುರ್ಮರಣ: ಚಿತ್ರದುರ್ಗ, ವಿಜಯಪುರ, ಹಾಸನದಲ್ಲಿ ಅಪಘಾತ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ