AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡಿಲ್ಲ ಎಂದು ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ.. ಮಗ ಅರೆಸ್ಟ್

ನಿಖೇಶ್ ಹಣ ನೀಡುವಂತೆ ಪೀಡಿಸುತ್ತಿದ್ದ. ನಿಖೇಶ್‌ಗೆ ತಂದೆ, ತಾಯಿ ಹಣ ನೀಡದ ಹಿನ್ನೆಲೆಯಲ್ಲಿ ಕೋಪಗೊಂಡು ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಿಖೇಶ್ನನ್ನು ಪೊಲೀಸರು ಬಂಧಿಸಿದ್ದಾರೆ.

ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ ಮಗನನ್ನುಅರೆಸ್ಟ್ ಮಾಡಿದ ಪೊಲೀಸ್
ಆಯೇಷಾ ಬಾನು
|

Updated on: May 27, 2021 | 10:05 AM

Share

ಚಿಕ್ಕಮಗಳೂರು: ಮಗನೇ ತನ್ನ ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚನ್ನಡ್ಲು ಗ್ರಾಮದಲ್ಲಿ ನಡೆದಿದೆ. ತಂದೆ ಸುಂದರ್ ಪೂಜಾರಿ ಮೇಲೆ ಮಗ ನಿಖೇಶ್ ಹಲ್ಲೆ ನಡೆಸಿದ್ದಾನೆ.

ಸುಂದರ್ ಪೂಜಾರಿ ವಿಶೇಷ ಚೇತನ ಇಬ್ಬರು ಮಕ್ಕಳು, ಪತ್ನಿ ಜೊತೆ ವಾಸವಿದ್ದರು. ವಿಶೇಷ ಚೇತನ ಸಹೋದರ, ಸಹೋದರಿ ಬಿಟ್ಟು ನಿಖೇಶ್ ಬೆಂಗಳೂರು ಸೇರಿದ್ದ. ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಹಲ್ಲೆಗೆ ಒಳಗಾದ ತಂದೆ ಸುಂದರ್ ಪೂಜಾರಿಯವರ ಹಿರಿಯ ಮಗ ನಿಖೇಶ್ ಕಳೆದ ಒಂದು ತಿಂಗಳಿನಿಂದ ಪೋಷಕರ ಜೊತೆಯಲ್ಲೇ ಉಳಿದುಕೊಂಡಿದ್ದ.

ನಿಖೇಶ್ ಹಣ ನೀಡುವಂತೆ ಪೀಡಿಸುತ್ತಿದ್ದ. ನಿಖೇಶ್‌ಗೆ ತಂದೆ, ತಾಯಿ ಹಣ ನೀಡದ ಹಿನ್ನೆಲೆಯಲ್ಲಿ ಕೋಪಗೊಂಡು ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಿಖೇಶ್ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಮದುವೆಗೆ ಯುವತಿ ನಿರಾಕರಿಸಿದ್ದಕ್ಕೆ ಆಕೆಯ ತಂದೆ ಮೇಲೆ ಹಲ್ಲೆ ಮಾಡಿದ ಯುವಕ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?

ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್

ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ

ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ

ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ

ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ

ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ

ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್

ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?