Karnataka Rain: ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಮುಂದಿನ 5 ದಿನ ಮಳೆ

ಕರ್ನಾಟಕದ ಕರಾವಳಿ ಹಾಗೂ ಕೆಲವೆಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು,ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rain: ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಮುಂದಿನ 5 ದಿನ ಮಳೆ
ಮಳೆ
Image Credit source: Mint

Updated on: Sep 13, 2023 | 7:30 AM

ಕರ್ನಾಟಕದ ಕರಾವಳಿ ಹಾಗೂ ಕೆಲವೆಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು,ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಾಣಿ, ಮಂಗಳೂರು, ಧರ್ಮಸ್ಥಳ, ಸುಳ್ಯ, ಉಡುಪಿ, ಸಿದ್ದಾಪುರ, ಹೊನ್ನಾವರ, ವಿಜಯಪುರ, ತಾಳಿಕೋಟೆ, ಖಜೂರಿ, ಶೋರಾಪುರ, ಸೈದಾಪುರ, ಮಂಗಳೂರು ವಿಮಾನ ನಿಲ್ದಾಣ, ಕೋಟ, ಕೊಲ್ಲೂರು, ಶಿರಾಲಿ, ಗೇರುಸೊಪ್ಪ, ಯಲ್ಲಾಪುರ, ಕ್ಯಾಸಲ್​ರಾಕ್, ಚಿಂಚೋಳಿ, ಮಹಾಗಾಂವ್, ಕವಡಿಮಟ್ಟಿ, ಎಆರ್​ಜಿ, ರಾಯಚೂರು, ಗಬ್ಬೂರು, ಮಂಡಗದ್ದೆ, ಶೃಂಗೇರಿ, ಕೊಟ್ಟಿಗೆಹಾರ, ಪಣಂಬೂರು, ಮುಲ್ಕಿ, ಪುತ್ತೂರು, ಉಪ್ಪಿನಂಗಡಿ, ಮಂಕಿ, ಕುಮಟಾ, ಕಿರವತ್ತಿ, ಮಂಚಿಕೇರಿ, ಜೋಯಿಡಾ, ಮುಂಡಗೋಡ, ಅಣ್ಣಿಗೇರಿ, ಕಮಲಾಪುರ, ಕೆಂಭಾವಿ, ಜಯಪುರ, ಬಾಳೆಹೊನ್ನೂರು, ಆನೇಕಲ್, ದಾವಣಗೆರೆ, ಕುಣಿಗಲ್​, ರಾಮನಗರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Dam Water Level: ಸೆ.13ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತಯ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯಲ್ಲಿ ವ್ಯಾಪಕವಾಗಿ ಮತ್ತು ಒಳನಾಡಿನಲ್ಲಿ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us