AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ 2 ದಿನ ಭಾರಿ ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಕೂಡ ಮಳೆಯಾಗಲಿದೆ.

ಮಳೆImage Credit source: NDTV
ನಯನಾ ರಾಜೀವ್
|

Updated on: Sep 03, 2023 | 7:59 AM

Share

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಕೂಡ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆಯಾಗಿದೆ? ಶಾಹಪುರ, ಮಳವಳ್ಳಿ, ಕೂಡಲಸಂಗಮ, ಮದ್ದೂರು, ತಾವರೆಕೆರೆ, ಬಂಡೀಪುರ, ಚಿತ್ರದುರ್ಗ, ಬಾದಾಮಿ, ಕೋಲಾಪುರ, ಬೆಳಗಾವಿ ವಿಮಾನ ನಿಲ್ದಾಣ, ನಿಪ್ಪಾಣಿ, ದೇವರಹಿಪ್ಪರಗಿ, ಯಡ್ರಾಮಿ, ಯುಗಟಿ, ಕೊಳ್ಳೇಗಾಲ, ಬೆಳ್ಳೂರು, ಚಿಕ್ಕೋಡಿ, ಸಂಕೇಶ್ವರ, ಕುಂದಗೋಳ, ಹುಣಸಗಿ, ನಾರಾಯಣಪುರ, ಚಿಕ್ಕಮಗಳೂರು, ಸರಗೂರು, ಕೋಲಾರ, ಕನಕಪುರ, ಮಹಾಲಿಂಗಪುರ, ಬಿಳಿಗಿ, ರಬಕವಿ, ಉಡುಪಿ, ನಲ್ವತವಾಡ, ಕೆಂಭಾವಿ, ನಾಯಕನಹಟ್ಟಿ, ಚಿಕ್ಕಬಳ್ಳಾಪುರ, ಚನ್ನರಾಯಪಟ್ಟಣ, ಬೆಂಗಳೂರಿನಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ , ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಬೆಂಗಳೂರಿನಲ್ಲಿ ಸೆಪ್ಟೆಂಬರ್​ 7ರವರೆಗೆ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಎಚ್​ಎಎಲ್​ನಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ

ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ

ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!