AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Bidar Specail Train: ಬೆಂಗಳೂರು ಬೀದರ್ ಮಧ್ಯೆ ವಿಶೇಷ ರೈಲು; ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ವಿವರ

ನೈರುತ್ಯ ರೈಲ್ವೆಯು ಬೆಂಗಳೂರಿನ ಸರ್​​ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ಮತ್ತು ಬೀದರ್ ಮಧ್ಯೆ ವಿಶೇಷ ಎಕ್ಸ್ಪ್ರೆಸ್ ರೈಲು ಘೋಷಣೆ ಮಾಡಿದೆ. ಒಟ್ಟು ಐದು ಟ್ರಿಪ್ ಸಂಚಾರ ಮಾಡಲಿರುವ ಹೊಸ ರೈಲುಗಳು ಯಾವಾಗೆಲ್ಲ ಸಂಚರಿಸಲಿವೆ? ವೇಳಾಪಟ್ಟಿ ಹೇಗೆ? ಎಲ್ಲೆಲ್ಲಿ ನಿಲುಗಡೆ ಹೊಂದಿರಲಿದೆ ಎಂಬ ವಿವರ ಇಲ್ಲಿದೆ.

Bengaluru Bidar Specail Train: ಬೆಂಗಳೂರು ಬೀದರ್ ಮಧ್ಯೆ ವಿಶೇಷ ರೈಲು; ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ವಿವರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Jun 14, 2025 | 9:46 AM

Share

ಬೆಂಗಳೂರು, ಜೂನ್ 14: ಎಸ್​ಎಂವಿಟಿ ಬೆಂಗಳೂರು ಮತ್ತು ಬೀದರ್ ನಡುವೆ ನೈಋತ್ಯ ರೈಲ್ವೆ (SWR) ವಿಶೇಷ ರೈಲುಗಳನ್ನು (Special Train) ಘೋಷಿಸಿದೆ. ರೈಲು ಸಂಖ್ಯೆ 06539 ಎಸ್​ಎಂವಿಟಿ ಬೆಂಗಳೂರು-ಬೀದರ್ ಎಕ್ಸ್​ಪ್ರೆಸ್ ವಿಶೇಷ ರೈಲು ಜೂನ್ 15 ರಿಂದ 29 ರವರೆಗೆ ಶುಕ್ರವಾರ ಮತ್ತು ಭಾನುವಾರಗಳಂದು ಒಟ್ಟು ಐದು ಟ್ರಿಪ್ ಸಂಚಾರ ಮಾಡಲಿದೆ. ಹಾಗೆಯೇ ರೈಲು ಸಂಖ್ಯೆ 06540 ​​ಬೀದರ್-ಎಸ್​ಎಂವಿಟಿ ಬೆಂಗಳೂರು ಕೂಡ ಶನಿವಾರ ಮತ್ತು ಸೋಮವಾರ ಒಟ್ಟು ಐದು ಟ್ರಿಪ್ ಸಂಚಾರ ಮಾಡಲಿದೆ.

ಎಸ್​ಎಂವಿಟಿ ಬೆಂಗಳೂರು-ಬೀದರ್ ಎಕ್ಸ್​ಪ್ರೆಸ್ ವಿಶೇಷ ರೈಲು ಬೆಂಗಳೂರಿನಿಂದ ರಾತ್ರಿ 9.15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 11.30 ಕ್ಕೆ ಬೀದರ್ ತಲುಪಲಿದೆ. ಬೀದರ್-ಎಸ್​ಎಂವಿಟಿ ಬೆಂಗಳೂರು ಎಕ್ಸ್​ಪ್ರೆಸ್ ವಿಶೇಷ ರೈಲು ಬೀದರ್​ನಿಂದ ತಡರಾತ್ರಿ 1 ಗಂಟೆಗೆ ಹೊರಟು ಮರುದಿನ ಬೆಳಗಿನ ಜಾವ 4 ಗಂಟೆಗೆ ಎಸ್​ಎಂವಿಟಿ ಬೆಂಗಳೂರು ತಲುಪಲಿದೆ.

ಬೆಂಗಳೂರು ಬೀದರ್ ವಿಶೇಷ ಎಕ್ಸ್​​ಪ್ರೆಸ್ ರೈಲಿಗೆ ಎಲ್ಲೆಲ್ಲಿ ನಿಲುಗಡೆ?

ಬೆಂಗಳೂರು ಬೀದರ್ ವಿಶೇಷ ಎಕ್ಸ್​​ಪ್ರೆಸ್ ರೈಲು ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರಸ್ತೆ, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ, ಶಹಾಬಾದ್, ಕಲಬುರಗಿ, ಮತ್ತು ಹುಮನಾಬಾದ್​​ನಲ್ಲಿ ನಿಲುಗಡೆಯಾಗಲಿದೆ.

ಇದನ್ನೂ ಓದಿ
Image
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
Image
ವಿಮಾನ ದುರಂತ ಘಟನೆ ಹೃದಯವಿದ್ರಾವಕ: ಅಹಮದಾಬಾದ್ ಭೇಟಿ ಬಳಿಕ ಪ್ರಧಾನಿ ಮೋದಿ
Image
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
Image
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ

ಇದನ್ನೂ ಓದಿ: South Western Railway: ಎಕ್ಸ್​ಪ್ರೆಸ್​​ ರೈಲುಗಳ ಸಮಯಲ್ಲಿ ಬದಲಾವಣೆ ಮಾಡಿದ ನೈಋತ್ಯ ರೈಲ್ವೆ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:49 am, Sat, 14 June 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ