AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSYಗೆ ಕೊರೊನಾ: ಹುಚ್ಚರಾಯಸ್ವಾಮಿಗೆ ವಿಶೇಷ ಪೂಜೆ, ಯಾರಿಂದ?

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ್ದು, ರಾಜ್ಯಾದ್ಯಂತ ಸಿಎಂ ಬೇಗ ಗುಣಮುಖರಾಗಬೇಕು ಎಂದು ವಿಶೇಷ ಪೂಜೆಗಳು, ಪ್ರಾರ್ಥನೆಗಳು ನೆರವೇರುತ್ತಿವೆ. ಅಭಿಮಾನಿಗಳು, ಹಿತೈಶಿಗಳು ದೇವರ ಮೊರೆ ಹೋಗಿದ್ದಾರೆ. ಸಿಎಂ ಬಿಎಸ್​ವೈ ಕೊರೊನಾದಿಂದ ಗುಣಮುಖರಾಗಲಿ‌ ಎಂದು ಶಿಕಾರಿಪುರ ತಾಲೂಕಿನ ಜನತೆ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಯಡಿಯೂರಪ್ಪ ಅವರ ಆರಾಧ್ಯ ದೈವ ಹುಚ್ಚರಾಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ಸ್ಥಳೀಯ ಮುಖಂಡರು ಭಾಗಿಯಾಗಿದ್ದರು. ವೀರಭದ್ರೇಶ್ವರನಿಗೆ ರುದ್ರಾಭಿಷೇಕ ಇನ್ನು ಗದಗದ ಬೆಟಗೇರಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಸಿಎಂ ಅಭಿಮಾನಿಗಳು, ಬಿಜೆಪಿ […]

BSYಗೆ ಕೊರೊನಾ: ಹುಚ್ಚರಾಯಸ್ವಾಮಿಗೆ ವಿಶೇಷ ಪೂಜೆ, ಯಾರಿಂದ?
ಆಯೇಷಾ ಬಾನು
| Edited By: |

Updated on: Aug 03, 2020 | 2:08 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ್ದು, ರಾಜ್ಯಾದ್ಯಂತ ಸಿಎಂ ಬೇಗ ಗುಣಮುಖರಾಗಬೇಕು ಎಂದು ವಿಶೇಷ ಪೂಜೆಗಳು, ಪ್ರಾರ್ಥನೆಗಳು ನೆರವೇರುತ್ತಿವೆ. ಅಭಿಮಾನಿಗಳು, ಹಿತೈಶಿಗಳು ದೇವರ ಮೊರೆ ಹೋಗಿದ್ದಾರೆ.

ಸಿಎಂ ಬಿಎಸ್​ವೈ ಕೊರೊನಾದಿಂದ ಗುಣಮುಖರಾಗಲಿ‌ ಎಂದು ಶಿಕಾರಿಪುರ ತಾಲೂಕಿನ ಜನತೆ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಯಡಿಯೂರಪ್ಪ ಅವರ ಆರಾಧ್ಯ ದೈವ ಹುಚ್ಚರಾಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ಸ್ಥಳೀಯ ಮುಖಂಡರು ಭಾಗಿಯಾಗಿದ್ದರು.

ವೀರಭದ್ರೇಶ್ವರನಿಗೆ ರುದ್ರಾಭಿಷೇಕ ಇನ್ನು ಗದಗದ ಬೆಟಗೇರಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಸಿಎಂ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ರುದ್ರಾಭಿಷೇಕ ಮಾಡಿಸಿದ್ದಾರೆ. ನಾಡಿನ ದೊರೆ ಬಿಎಸ್​ವೈ ಕೊರೊನಾ ಗೆದ್ದು ಬರಲೆಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೊರೊನಾ ವೈರಸ್ ಮುಕ್ತ ಮಾಡು ಎಂದು ವೀರಭದ್ರೇಶ್ವರ ದೇವರ ಮೊರೆಹೋಗಿದ್ದಾರೆ.

101 ಗಣಪತಿ ದೇಗುಲದಲ್ಲಿ ಪೂಜೆ ಯಡಿಯೂರಪ್ಪ ಅಭಿಮಾನಿಗಳ ಬಳಗ ಮೈಸೂರಿನ ಅಗ್ರಹಾರದ 101 ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿಎಂ ಯಡಿಯೂರಪ್ಪ, ಗೃಹ ಸಚಿವ ಅಮಿತ್ ಶಾ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ. ಎಸ್‌ವೈ, ಅಮಿತ್ ಶಾ ಫೋಟೋ ಹಿಡಿದು ಕೊರೊನಾ ಮುಕ್ತ ದೇಶವಾಗಲಿ ಎಂದು ಘೋಷಣೆ ಕೂಗಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?