ದಕ್ಷಿಣಕಾಶಿ ಶಿವಗಂಗೆಯಲ್ಲಿ ಸಂಕ್ರಾಂತಿಯ ಸಡಗರ: ಗಿರಿಜಾ ಕಲ್ಯಾಣ ವೀಕ್ಷಿಸಲು ಹರಿದುಬಂತು ಭಕ್ತಸಾಗರ

ದಕ್ಷಿಣಕಾಶಿ ಶಿವಗಂಗೆಯಲ್ಲಿ ಇಂದು ಸಂಕ್ರಾಂತಿಯ ಸಡಗರ, ಸಂಭ್ರಮ. ಸುಗ್ಗಿ ಹಬ್ಬದ ಪ್ರಯುಕ್ತ ಇಂದು ದೇವಸ್ಥಾನದಲ್ಲಿ ಗಿರಿಜಾ ಕಲ್ಯಾಣವನ್ನು ಆಯೋಜಿಸಲಾಗಿತ್ತು.

ದಕ್ಷಿಣಕಾಶಿ ಶಿವಗಂಗೆಯಲ್ಲಿ ಸಂಕ್ರಾಂತಿಯ ಸಡಗರ: ಗಿರಿಜಾ ಕಲ್ಯಾಣ ವೀಕ್ಷಿಸಲು ಹರಿದುಬಂತು ಭಕ್ತಸಾಗರ
ದಕ್ಷಿಣಕಾಶಿ ಶಿವಗಂಗೆಯಲ್ಲಿ ಸಂಕ್ರಾಂತಿಯ ಸಡಗರ

Updated on: Jan 14, 2021 | 8:53 PM

ನೆಲಮಂಗಲ: ದಕ್ಷಿಣಕಾಶಿ ಶಿವಗಂಗೆಯಲ್ಲಿ ಇಂದು ಸಂಕ್ರಾಂತಿಯ ಸಡಗರ, ಸಂಭ್ರಮ. ಸುಗ್ಗಿ ಹಬ್ಬದ ಪ್ರಯುಕ್ತ ಇಂದು ದೇವಸ್ಥಾನದಲ್ಲಿ ಗಿರಿಜಾ ಕಲ್ಯಾಣವನ್ನು ಆಯೋಜಿಸಲಾಗಿತ್ತು.

ಹೀಗಾಗಿ, ಕಲ್ಯಾಣೋತ್ಸವವನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಪಟ್ಟಣ ಹಾಗೂ ದೂರ ದೂರದಿಂದ ಭಕ್ತರು ಆಗಮಿಸಿದ್ದರು. ದೇವರಿಗೆ ನೆರವೇರಿಸಿದ ವಿಶೇಷ ಅಭಿಷೇಕ ಮತ್ತು ಪೂಜೆಯನ್ನು ವೀಕ್ಷಿಸಿ ಸಂತಸಪಟ್ಟರು.

 

ಚಾಮರಾಜನಗರ: ಸುಗ್ಗಿ ಹುಗ್ಗಿ ಸಂಭ್ರಮದಲ್ಲಿ ಮಾಜಿ ಸಚಿವ ಮಹೇಶ್​​ ಮಸ್ತ್​ ಮಸ್ತ್​ ಸ್ಟೆಪ್ಸ್​!

Published On - 8:52 pm, Thu, 14 January 21