AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಕೊರೊನಾ ಮುಕ್ತವಾಗಲಿ ಎಂದು ಬೌದ್ದ ಬಿಕ್ಷುಗಳಿಂದ ಪಿರಿಯಾಪಟ್ಟಣ ಟಿಬೆಟ್​ ಕ್ಯಾಂಪಸ್‌ನಲ್ಲಿ ಸಾಂಪ್ರದಾಯಿಕ ವಿಶೇಷ ಪೂಜೆ

Buddha bhikkhu Golden Temple tibetan camp Bylakuppe : ಇದೇ ವೇಳೆ ಕೊರೊನಾ ಸೋಂಕಿನಿಂದ ಮೃತರಾದವರ ಆತ್ಮಕ್ಕೆ ಶಾಂತಿ, ಸದ್ಗತಿ ಕೋರಲಾಯಿತು. ಬೌದ್ದ ಗುರುವಿನ‌ ಪ್ರತಿಮೆ ಮುಂದೆ ಜ್ಯೂಸ್, ಧಾನ್ಯ, ಮೈದಾಹಿಟ್ಟು, ಗೋಧಿ ಹಿಟ್ಟು ಇಟ್ಟು ಪೂಜೆ ಸಲ್ಲಿಸಲಾಯಿತು. ಬೌದ್ದ ಭಿಕ್ಷುಗಳು ಕೈಯಲ್ಲಿ ಗೋಧಿ ಹಿಟ್ಟು ಹಿಡಿದು ಮಂತ್ರ ಜಪಿಸಿದರು.

ರಾಜ್ಯ ಕೊರೊನಾ ಮುಕ್ತವಾಗಲಿ ಎಂದು ಬೌದ್ದ ಬಿಕ್ಷುಗಳಿಂದ ಪಿರಿಯಾಪಟ್ಟಣ ಟಿಬೆಟ್​ ಕ್ಯಾಂಪಸ್‌ನಲ್ಲಿ ಸಾಂಪ್ರದಾಯಿಕ ವಿಶೇಷ ಪೂಜೆ
ರಾಜ್ಯ ಕೊರೊನಾ ಮುಕ್ತವಾಗಲಿ ಎಂದು ಬೌದ್ದ ಬಿಕ್ಷುಗಳಿಂದ ಸಾಂಪ್ರದಾಯಿಕ ವಿಶೇಷ ಪೂಜೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 30, 2021 | 10:34 AM

Share

ಮೈಸೂರು: ರಾಜ್ಯವು ಕೊರೊನಾ ವೈರಸ್ ಮುಕ್ತವಾಗಲಿ ಎಂದು ಬೌದ್ದ ಬಿಕ್ಷುಗಳು ಸಾಂಪ್ರದಾಯಿಕ ವಿಶೇಷ ಪೂಜೆ ನೆರವೇರಿಸಿದ್ದಾರೆ. ಪಿರಿಯಾಪಟ್ಟಣದ ಟಿಬೆಟಿಯನ್ ಕ್ಯಾಂಪಸ್‌ನಲ್ಲಿ ಟಿಬೆಟಿಯನ್ ಅಗ್ರಿಕಲ್ಚರ್ ಸೊಸೈಟಿಯಿಂದ ಈ ಪೂಜಾ ಕೈಂಕರ್ಯ ನಡೆದಿದೆ. ಶಾಂತಿದೂತ ದಲೈಲಾಮಾ ಭಾವಚಿತ್ರವಿರಿಸಿ ಪೂಜೆ ಸಲ್ಲಿಸಲಾಗಿದೆ.

ಇದೇ ವೇಳೆ ಕೊರೊನಾ ಸೋಂಕಿನಿಂದ ಮೃತರಾದವರ ಆತ್ಮಕ್ಕೆ ಶಾಂತಿ, ಸದ್ಗತಿ ಕೋರಲಾಯಿತು. ಬೌದ್ದ ಗುರುವಿನ‌ ಪ್ರತಿಮೆ ಮುಂದೆ ಜ್ಯೂಸ್, ಧಾನ್ಯ, ಮೈದಾಹಿಟ್ಟು, ಗೋಧಿ ಹಿಟ್ಟು ಇಟ್ಟು ಪೂಜೆ ಸಲ್ಲಿಸಲಾಯಿತು. ಬೌದ್ದ ಭಿಕ್ಷುಗಳು ಕೈಯಲ್ಲಿ ಗೋಧಿ ಹಿಟ್ಟು ಹಿಡಿದು ಮಂತ್ರ ಜಪಿಸಿದರು.

special puja to get rid of coronavirus at Buddha bhikkhu Golden Temple tibetan camp Bylakuppe Periyapatna Mysuru (4)

ಪಿರಿಯಾಪಟ್ಟಣದ ಟಿಬೆಟಿಯನ್ ಕ್ಯಾಂಪಸ್‌ನಲ್ಲಿ ಕೊರೊನಾ ಹೋಗಲಾಡಿಸಲು ಸುದೀರ್ಘ ಕಾಲ ಲಾಕ್​ಡೌನ್ ಬಿಗಿಕ್ರಮಗಳನ್ನು ಕೈಗೊಳ್ಳಲಾಗಿತ್ತು

ಗಮನಾರ್ಹವೆಂದರೆ ಸುದೀರ್ಘ ಕಾಲ ಪಿರಿಯಾಪಟ್ಟಣದ ಟಿಬೆಟಿಯನ್ ಕ್ಯಾಂಪಸ್‌ನಲ್ಲಿ ಕೊರೊನಾ ಹೋಗಲಾಡಿಸಲು ಸುದೀರ್ಘ ಕಾಲ ಲಾಕ್​ಡೌನ್ ಬಿಗಿಕ್ರಮಗಳನ್ನು ಕೈಗೊಳ್ಳಲಾಗಿತ್ತು. ಟಿಬೆಟಿಯನ್ ಕ್ಯಾಂಪಸ್‌ ಈಗ ಕೊರೊನಾ ಮುಕ್ತವಾಗಿದೆ. ಭಾರತ ಸೇರಿದಂತೆ ಇಡೀ ವಿಶ್ವದಲ್ಲಿ ಕೋವಿಡ್ 19 ಹರಡುವುದನ್ನು ತಡೆಗಟ್ಟಲು ಲಗಸಂ ಮತ್ತು ಡೆಲರ್ ಟಿಬೆಟನ್ ಸೆಟ್ಲಮೆಂಟ್ಸ್​ನಿಂದ ವಿಶೇಷ ಪೂಜಾ ವಿಧಾನಗಳನ್ನು ಹಮ್ಮಿಕೊಳ್ಳಲಾಗಿತ್ತು.(special rituals to curb the the spread of covid 19 pandemic throughout the world and in india by lugsam and delar tibetan settlements)

special rituals to curb the the spread of covid 19 pandemic throughout the world and in india by lugsam and delar tibetan settlements

ಕೋವಿಡ್ 19 ಹರಡುವುದನ್ನು ತಡೆಗಟ್ಟಲು ಲಗಸಂ ಮತ್ತು ಡೆಲರ್ ಟಿಬೆಟನ್ ಸೆಟ್ಲಮೆಂಟ್ಸ್​ನಿಂದ ವಿಶೇಷ ಪೂಜಾ ವಿಧಾನ

special rituals to curb the the spread of covid 19 pandemic throughout the world and in india by lugsam and delar tibetan settlements

ಬೌದ್ದ ಭಿಕ್ಷುಗಳು ಕೈಯಲ್ಲಿ ಗೋಧಿ ಹಿಟ್ಟು ಹಿಡಿದು ಮಂತ್ರ ಜಪಿಸಿದರು.(special puja to get rid of coronavirus at Buddha bhikkhu Golden Temple tibetan camp Bylakuppe Periyapatna Mysuru district)

Published On - 10:34 am, Fri, 30 April 21

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ