AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನಕ್ಕೆ ಚಿಕ್ಕಬಾಣಾವರ ಸ್ಟೇಷನ್​ನಿಂದ ಹೊರಟ 1200 ಮಂದಿ

ಬೆಂಗಳೂರು: ಕೊರೊನಾ ಲಾಕ್​ಡೌನ್​ಗೆ ಸಿಲುಕಿರುವ ವಲಸೆ ಕಾರ್ಮಿಕರನ್ನು ತಮ್ಮ ರಾಜ್ಯಗಳಿಗೆ ಕಳುಹಿಸಲು ರಾಜಧಾನಿ ಬೆಂಗಳೂರಿನಲ್ಲೂ ವಿಶೇಷ ರೈಲು ಸಿದ್ಧವಾಗಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ವಲಸೆ ಕಾರ್ಮಿಕರನ್ನ ರೈಲುಗಳ ಮುಖಾಂತರ ಕಳುಹಿಸಿಕೊಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ವಾಸಿಸುತ್ತಿದ್ದ 1,200 ರಾಜಸ್ಥಾನಿ ಕಾರ್ಮಿಕರನ್ನು ವಿಶೇಷ ರೈಲಿನ ಮುಖಾಂತರ ವಾಪಸ್ ಊರಿಗೆ ಕಳುಹಿಸಿಕೊಡಲಾಗುತ್ತೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಚಿಕ್ಕಬಾಣಾವರದಿಂದ ‘ಶ್ರಮಿಕ‌ ವಿಶೇಷ ರೈಲು’ ಹೊರಡಲಿದೆ. ಬಿಬಿಎಂಪಿ ಸರ್ವೆ ರಿಪೋರ್ಟ್ ಇರೋರಿಗೆ ಮಾತ್ರ ಊರಿಗೆ ತೆರಳಲು ಅವಕಾಶ ನೀಡಲಾಗಿದೆ. ಸರ್ವೆ […]

ರಾಜಸ್ಥಾನಕ್ಕೆ ಚಿಕ್ಕಬಾಣಾವರ ಸ್ಟೇಷನ್​ನಿಂದ ಹೊರಟ 1200 ಮಂದಿ
ಸಾಧು ಶ್ರೀನಾಥ್​
|

Updated on:May 04, 2020 | 6:09 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್​ಗೆ ಸಿಲುಕಿರುವ ವಲಸೆ ಕಾರ್ಮಿಕರನ್ನು ತಮ್ಮ ರಾಜ್ಯಗಳಿಗೆ ಕಳುಹಿಸಲು ರಾಜಧಾನಿ ಬೆಂಗಳೂರಿನಲ್ಲೂ ವಿಶೇಷ ರೈಲು ಸಿದ್ಧವಾಗಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ವಲಸೆ ಕಾರ್ಮಿಕರನ್ನ ರೈಲುಗಳ ಮುಖಾಂತರ ಕಳುಹಿಸಿಕೊಡಲಾಗಿದೆ.

ನಗರದ ವಿವಿಧ ಭಾಗಗಳಲ್ಲಿ ವಾಸಿಸುತ್ತಿದ್ದ 1,200 ರಾಜಸ್ಥಾನಿ ಕಾರ್ಮಿಕರನ್ನು ವಿಶೇಷ ರೈಲಿನ ಮುಖಾಂತರ ವಾಪಸ್ ಊರಿಗೆ ಕಳುಹಿಸಿಕೊಡಲಾಗುತ್ತೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಚಿಕ್ಕಬಾಣಾವರದಿಂದ ‘ಶ್ರಮಿಕ‌ ವಿಶೇಷ ರೈಲು’ ಹೊರಡಲಿದೆ.

ಬಿಬಿಎಂಪಿ ಸರ್ವೆ ರಿಪೋರ್ಟ್ ಇರೋರಿಗೆ ಮಾತ್ರ ಊರಿಗೆ ತೆರಳಲು ಅವಕಾಶ ನೀಡಲಾಗಿದೆ. ಸರ್ವೆ ರಿಪೋರ್ಟ್ ಇಲ್ಲದ ಕಾರ್ಮಿಕರು ರೈಲಿನಲ್ಲಿ ಹೊರಡದಂತೆ ನಿಲ್ದಾಣದಲ್ಲಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಊಟವಿಲ್ಲದೆ ಮಹಿಳೆಯರು, ಮಕ್ಕಳ ಪರದಾಟ: ಅದ್ರೆ ಮಧ್ಯಾಹ್ನ 3ಗಂಟೆಗೆ ಇರುವ ರೈಲಿಗೆ ಬೆಳಗ್ಗೆ 9ಗಂಟೆಗೆ ರೈಲ್ವೆ ನಿಲ್ದಾಣಕ್ಕೆ ಬಸ್ಸಿನಲ್ಲಿ ಕಾರ್ಮಿಕರನ್ನ ಬಿಬಿಎಂಪಿ ಕರೆತಂದಿದೆ. ಕಾರ್ಮಿಕರಿಗೆ ಉಪಹಾರ, ಊಟ ವ್ಯವಸ್ಥೆ ಮಾಡದೆ ಬಿಬಿಎಂಪಿ ನಿರ್ಲಕ್ಷ್ಯವಹಿಸಿದೆ. ಮಹಿಳೆಯರು ಮತ್ತು ಮಕ್ಕಳು ಊಟವಿಲ್ಲದೆ ಇತ್ತ ಬಸ್ಸಿನಿಂದ ಕೆಳಗೆ ಇಳಿಯಲಾರದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

Published On - 1:40 pm, Mon, 4 May 20

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು