ಕೋಲಾರ: ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಶ್ರೀನಿವಾಸಪುರ(Srinivaspur) ತಾಲ್ಲೂಕಿನ ರಾಜಗುಂಡ್ಲಹಳ್ಳಿ ಗ್ರಾಮದಲ್ಲಿ ಏಕಾಏಕಿ ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ.

ಕೋಲಾರ: ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಮೃತ ವ್ಯಕ್ತಿ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 29, 2024 | 9:55 PM

ಕೋಲಾರ, ಮಾ.29: ಜಿಲ್ಲೆಯ ಶ್ರೀನಿವಾಸಪುರ(Srinivaspur) ತಾಲ್ಲೂಕಿನ ರಾಜಗುಂಡ್ಲಹಳ್ಳಿ ಗ್ರಾಮದಲ್ಲಿ ಏಕಾಏಕಿ ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಹಿಂದಿ ಬಾಷೆ ಮಾತನಾಡುತ್ತಿದ್ದ ವ್ಯಕ್ತಿಯಾಗಿದ್ದು, ಮಾನಸಿಕನಂತೆ ಕಾಣುತ್ತಿದ್ದನಂತೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

ಚಿತ್ರದುರ್ಗ:  ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಸಿರಾಫನಹಳ್ಳಿಯಲ್ಲಿ ನಡೆದಿದೆ. ಆದಿತ್ಯ(15) ಹಾಗೂ ಅಪ್ಪರಸನಹಳ್ಳಿಯ ಯರಗುಂಟೇಶ್ವರ(14) ಮೃತ ರ್ದುದೈವಿಗಳು. ಈ ಕುರಿತು ಚಿತ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಮತ್ತೊಂದು ಪಟಾಕಿ ದುರಂತ: ಓರ್ವ ಕಾರ್ಮಿಕ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ!

ಸಾಕು ಮಕ್ಕಳಿಂದಲೇ ಮಹಿಳೆ ಕೊಲೆಗೆ ಯತ್ನ

ಬೆಂಗಳೂರು: ಆರ್​​ಎಂಸಿ ಯಾರ್ಡ್ ಮಾರ್ಕೆಟ್​ನಲ್ಲಿ ಸಾಕು ಮಕ್ಕಳೇ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಅಣ್ಣಮ್ಮ (56) ಚಾಕು ಇರಿತಕ್ಕೊಳಗಾದ ಮಹಿಳೆ. ಸಾಕು ಮಕ್ಕಳಾದ ಸುಮಿತ್ರಾ ಹಾಗೂ ಮುನಿರಾಜು ಎಂಬುವವರಿಂದ ಕೃತ್ಯ. ಆರ್​ಎಂಸಿ ಯಾರ್ಡ್​ನಲ್ಲಿ ಕೆಲಸ ಮಾಡುತ್ತಿದ್ದ ಮುನಿರಾಜು, ತನಗೆ ಸಂಬಳ ಕೊಡುತ್ತಿಲ್ಲ, ಕೊಡಿಸಿ ಎಂದು ಅಣ್ಣಮ್ಮ ಅವರನ್ನು ಕರೆದೊಯ್ದಿದ್ದಾರೆ. ಈ ವೇಳೆ ಮುನಿರಾಜು ಅಣ್ಣಮ್ಮಗೆ ಚಾಕುವಿನಿಂದ ಇರಿದು, ಬಳಿಕ ಮನೆಯಲ್ಲಿದ್ದ 6 ಲಕ್ಷ ಹಣ, ಚಿನ್ನದ ಆಭರಣ ದೋಚಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:26 pm, Fri, 29 March 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ