- TV9 Kannada Karnataka SSLC 2021 Examination Timetable ಜೂನ್ 14ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ; ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
SSLC 2021 Examination Timetable ಜೂನ್ 14ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ; ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
ಜೂನ್ 14ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ. ವಿಧಾನಸೌಧದಲ್ಲಿ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ

Updated on:Jan 28, 2021 | 5:03 PM
ಬೆಂಗಳೂರು: ಎಸ್ಎಸ್ಎಲ್ಸಿ 2021 ಪರೀಕ್ಷೆ ಜೂನ್ 14ರಿಂದ ಆರಂಭವಾಗಲಿದೆ ಎಂದು ವಿಧಾನಸೌಧದಲ್ಲಿ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ತಿಳಿಸಿದ್ದಾರೆ.
ಜೂನ್ 14 -ಪ್ರಥಮ ಭಾಷೆ ಜೂನ್ 16 -ಗಣಿತ, ಸಮಾಜಶಾಸ್ತ್ರ ಜೂನ್ 18 -ದ್ವಿತೀಯ ಭಾಷೆ ಇಂಗ್ಲಿಷ್ ಅಥವಾ ಕನ್ನಡ ಜೂನ್ 21 -ವಿಜ್ಞಾನ ಜೂನ್ 23 -ತೃತೀಯ ಭಾಷೆ ಜೂನ್ 25 -ಸಮಾಜ ವಿಜ್ಞಾನ ಪರೀಕ್ಷೆ
ಈ ಬಾರಿ ಪರೀಕ್ಷೆ ಅವಧಿ 3 ಗಂಟೆ 15 ನಿಮಿಷ
Published On - 3:50 pm, Thu, 28 January 21

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್ ನ್ಯೂಸ್ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್ ಆಲ್ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು. ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು



