SSLC 2021 Examination Timetable ಜೂನ್ 14ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ; ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಜೂನ್ 14ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ. ವಿಧಾನಸೌಧದಲ್ಲಿ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿ

SSLC 2021 Examination Timetable ಜೂನ್ 14ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ; ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
ಸಚಿವ ಎಸ್. ಸುರೇಶ್ ಕುಮಾರ್
ಸಾಧು ಶ್ರೀನಾಥ್​

Updated on: Jan 28, 2021 | 5:03 PM

ಬೆಂಗಳೂರು: ಎಸ್​ಎಸ್​ಎಲ್​ಸಿ 2021 ಪರೀಕ್ಷೆ ಜೂನ್ 14ರಿಂದ ಆರಂಭವಾಗಲಿದೆ ಎಂದು ವಿಧಾನಸೌಧದಲ್ಲಿ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿ ತಿಳಿಸಿದ್ದಾರೆ.

ಜೂನ್ 14 -ಪ್ರಥಮ ಭಾಷೆ
ಜೂನ್ 16 -ಗಣಿತ, ಸಮಾಜಶಾಸ್ತ್ರ
ಜೂನ್ 18 -ದ್ವಿತೀಯ ಭಾಷೆ ಇಂಗ್ಲಿಷ್ ಅಥವಾ ಕನ್ನಡ
ಜೂನ್ 21  -ವಿಜ್ಞಾನ
ಜೂನ್ 23 -ತೃತೀಯ ಭಾಷೆ
ಜೂನ್​ 25 -ಸಮಾಜ ವಿಜ್ಞಾನ ಪರೀಕ್ಷೆ

ಈ ಬಾರಿ ಪರೀಕ್ಷೆ ಅವಧಿ 3 ಗಂಟೆ 15 ನಿಮಿಷ

Published On - 3:50 pm, Thu, 28 January 21

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us