ಮಾರ್ಚ್ ತಿಂಗಳಲ್ಲಿ SSLC ಮತ್ತು PUC ಪರೀಕ್ಷೆ ಮಾಡಲ್ಲ: ಸಚಿವ ಸುರೇಶ್ ಕುಮಾರ್

ವಿದ್ಯಾಗಮ ತರಗತಿ ಆಧಾರದ ಮೇಲೆ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ತಿಳಿಸಿದರು. ಪರೀಕ್ಷೆ ನಡೆಸದೇ ಪಾಸ್ ಮಾಡುವ ಉದ್ದೇಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಮಾರ್ಚ್ ತಿಂಗಳಲ್ಲಿ SSLC ಮತ್ತು PUC ಪರೀಕ್ಷೆ ಮಾಡಲ್ಲ: ಸಚಿವ ಸುರೇಶ್ ಕುಮಾರ್
ಸಚಿವ ಎಸ್. ಸುರೇಶ್ ಕುಮಾರ್
Follow us
sandhya thejappa
|

Updated on:Dec 31, 2020 | 5:38 PM

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಈಗಾಗಲೇ ತಿಳಿಸಿದಂತೆ ನಾಳೆಯಿಂದ ಶಾಲೆ, ಕಾಲೇಜುಗಳು ಆರಂಭವಾಗುತ್ತವೆ. ಆದರೆ ಮಾರ್ಚ್ ತಿಂಗಳಲ್ಲಿ ಎಸ್ಎಸ್ಎಲ್​ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಯ ಕೊಡುತ್ತೇವೆ. ವಿದ್ಯಾಗಮ ತರಗತಿಗಳ ಆಧಾರದ ಮೇಲೆ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚಿಂತನೆ ನಡೆಸುತ್ತೇವೆ. ಪರೀಕ್ಷೆ ನಡೆಸದೇ ಪಾಸ್ ಮಾಡುವ ಉದ್ದೇಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

BMS ಕಾಲೇಜಿನಲ್ಲಿ ಕ್ಲಾಸ್ ರೂಮ್ ಡೆಸ್ಕ್​ ಮೇಲಿದ್ದ ಬರಹ ಕಂಡು ನಸು ನಕ್ಕ ಶಿಕ್ಷಣ ಸಚಿವ!

Published On - 5:26 pm, Thu, 31 December 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ