AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಮಾಡಿದ್ರೆ SSLC ಪರೀಕ್ಷೆ ನಡೆಯುತ್ತಾ.. ಸುರೇಶ್​ ಕುಮಾರ್ ಏನಂದ್ರು?

ಬೆಂಗಳೂರು: ಅತ್ತ SSLC ಪರೀಕ್ಷೆಯ ಟೆನ್ಶನ್​. ಇತ್ತ ಲಾಕ್​ಡೌನ್​ ಜಾರಿಯಾಗುತ್ತಾ ಅನ್ನೋ ಚಿಂತೆ. ಈ ಎರಡು ಟೆನ್ಶನ್​ಗಳ ಮಧ್ಯೆ ರಾಜ್ಯದ ವಿದ್ಯಾರ್ಥಿಗಳು ಹಾಗೂ ಜನರು ಸಿಕ್ಕಿ ಹಾಕಿಕೊಂಡಿದ್ದಾರೆ. ಇದೇ ವೇಳೆಯಲ್ಲಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸರ್ಕಾರ ಒಂದು ವೇಳೆ ಲಾಕ್​ಡೌನ್ ಮಾಡಿದ್ರೂ SSLC ಪರೀಕ್ಷೆ ನಡೆಯಲಿದೆ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಲಾಕ್​ಡೌನ್​ ಜಾರಿಯಾಗುವ ಸಾಧ್ಯತೆ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ‘ವಿದ್ಯಾರ್ಥಿಯ ಹಾಲ್​ಟಿಕೆಟ್ ಪಾಸ್​ಪೋರ್ಟ್ ಇದ್ದಂತೆ’ ಇದರ ಜೊತೆಗೆ ಪರೀಕ್ಷೆಗೆ ಅಡ್ಡಿಯಾಗದಂತೆ ಸೂಕ್ತ ಸಾರಿಗೆ […]

ಲಾಕ್​ಡೌನ್ ಮಾಡಿದ್ರೆ SSLC ಪರೀಕ್ಷೆ ನಡೆಯುತ್ತಾ.. ಸುರೇಶ್​ ಕುಮಾರ್ ಏನಂದ್ರು?
KUSHAL V
|

Updated on:Jun 25, 2020 | 12:48 PM

Share

ಬೆಂಗಳೂರು: ಅತ್ತ SSLC ಪರೀಕ್ಷೆಯ ಟೆನ್ಶನ್​. ಇತ್ತ ಲಾಕ್​ಡೌನ್​ ಜಾರಿಯಾಗುತ್ತಾ ಅನ್ನೋ ಚಿಂತೆ. ಈ ಎರಡು ಟೆನ್ಶನ್​ಗಳ ಮಧ್ಯೆ ರಾಜ್ಯದ ವಿದ್ಯಾರ್ಥಿಗಳು ಹಾಗೂ ಜನರು ಸಿಕ್ಕಿ ಹಾಕಿಕೊಂಡಿದ್ದಾರೆ. ಇದೇ ವೇಳೆಯಲ್ಲಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸರ್ಕಾರ ಒಂದು ವೇಳೆ ಲಾಕ್​ಡೌನ್ ಮಾಡಿದ್ರೂ SSLC ಪರೀಕ್ಷೆ ನಡೆಯಲಿದೆ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಲಾಕ್​ಡೌನ್​ ಜಾರಿಯಾಗುವ ಸಾಧ್ಯತೆ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.

‘ವಿದ್ಯಾರ್ಥಿಯ ಹಾಲ್​ಟಿಕೆಟ್ ಪಾಸ್​ಪೋರ್ಟ್ ಇದ್ದಂತೆ’ ಇದರ ಜೊತೆಗೆ ಪರೀಕ್ಷೆಗೆ ಅಡ್ಡಿಯಾಗದಂತೆ ಸೂಕ್ತ ಸಾರಿಗೆ ವ್ಯವಸ್ಥೆಯೂ ಕೂಡ ಕಲ್ಪಿಸಲಾಗುವುದು ಎಂದು ಟಿವಿ 9ಗೆ ತಿಳಿಸಿದ್ದಾರೆ. KSRTC ಸೇರಿದಂತೆ ಇತರೆ ಸಾರಿಗೆ ವ್ಯವಸ್ಥೆಯನ್ನ ಏರ್ಪಡಿಸಲಾಗುತ್ತದೆ ಎಂದು ಹೇಳಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಹತ್ತಿರ ಇರುವ ಹಾಲ್​ಟಿಕೆಟ್ ಒಂದು ಪಾಸ್​ಪೋರ್ಟ್ ಇದ್ದಂತೆ. ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆ ಬಹಳ ಮುಖ್ಯ. ಹಾಗಾಗಿ ಪರೀಕ್ಷೆ ತಪ್ಪಿಸದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದ್ದಾರೆ.

Published On - 12:25 pm, Thu, 25 June 20

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ