SSLC ಪರೀಕ್ಷೆ ಗುರುವಾರದಿಂದ ಆರಂಭ: ಖುದ್ದು ಎಸ್‌ಎಸ್‌ಎಲ್‌ಸಿ ಮಂಡಳಿ ಸ್ಪಷ್ಟನೆ

ಬೆಂಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಈ ಮೊದಲು ನಿಗದಿ ಪಡಿಸಿದಂತೆಯೇ ನಡೆಯಲಿದೆ. ವೇಳಾ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ವತಃ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ಸಷ್ಟನೆ ನೀಡಿದೆ. ಈ ಮೊದಲು ನಿಗದಿ ಪಡಿಸಿದಂತೆ ಅಂದ್ರೆ ಜೂನ್‌ 25ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಿ ಜುಲೈ 4ರವರೆಗೆ ನಡೆಯಲಿದೆ. ಒಟ್ಟು 8.4 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದಕ್ಕಾಗಿ ರಾಜ್ಯಾದ್ಯಂತ ಒಟ್ಟು 8,500 ಕೋಠಡಿಗಳನ್ನ ಕಾಯ್ದಿರಿಸಲಾಗಿದೆ. ಪ್ರತಿ ರೂಮ್‌ನಲ್ಲಿ 18ರಿಂದ 20 […]

SSLC ಪರೀಕ್ಷೆ ಗುರುವಾರದಿಂದ ಆರಂಭ: ಖುದ್ದು ಎಸ್‌ಎಸ್‌ಎಲ್‌ಸಿ ಮಂಡಳಿ ಸ್ಪಷ್ಟನೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jun 23, 2020 | 2:22 PM

ಬೆಂಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಈ ಮೊದಲು ನಿಗದಿ ಪಡಿಸಿದಂತೆಯೇ ನಡೆಯಲಿದೆ. ವೇಳಾ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ವತಃ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ಸಷ್ಟನೆ ನೀಡಿದೆ.

ಈ ಮೊದಲು ನಿಗದಿ ಪಡಿಸಿದಂತೆ ಅಂದ್ರೆ ಜೂನ್‌ 25ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಿ ಜುಲೈ 4ರವರೆಗೆ ನಡೆಯಲಿದೆ. ಒಟ್ಟು 8.4 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದಕ್ಕಾಗಿ ರಾಜ್ಯಾದ್ಯಂತ ಒಟ್ಟು 8,500 ಕೋಠಡಿಗಳನ್ನ ಕಾಯ್ದಿರಿಸಲಾಗಿದೆ. ಪ್ರತಿ ರೂಮ್‌ನಲ್ಲಿ 18ರಿಂದ 20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಕೊರೊನಾ ಹೆಮ್ಮಾರಿಯ ಸೂಕ್ಷ್ಮ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೆಲ ಅಗತ್ಯ ಕ್ರಮಗಳನ್ನು ಕೂಡಾ ಕೈಗೊಂಡಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆಯ ಗೈಡ್‌ಲೈನ್ಸ್‌ಗಳನ್ನ ಚಾಚೂ ತಪ್ಪದೇ ಪಾಲಿಸಲು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ನಿರ್ಧರಿಸಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ