AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕರು ವಿಶ್ವನಾಥ್​ರಿಂದ ದೂರ ಸರಿಯುತ್ತಿದ್ದಾರೆ

ಟಿಪ್ಪು ಸುಲ್ತಾನ್ ಬಗ್ಗೆ ಬಿಜೆಪಿ ಎಮ್ಮೆಲ್ಸಿ ಹೆಚ್.ವಿಶ್ವನಾಥ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಭಾರತೀಯ ಜನತಾ ಪಕ್ಷ ಘಟಕದ ವಕ್ತಾರ ಗಣೇಶ್ ಕಾರ್ಣಿಕ್ ಬೆಂಗಳೂರಿನಲ್ಲಿ ಮಾಧ್ಯಮ ಪ್ರಕಟಣೆಯೊಂದನ್ನು ನೀಡಿ, ವಿಶ್ವನಾಥ್ ಹೇಳಿಕೆ ವೈಯಕ್ತಿಕ, ಅದು ಬಿಜೆಪಿ ಅಭಿಪ್ರಾಯವಾಗಲು ಸಾಧ್ಯವಿಲ್ಲ ಎಂದಿದ್ದಾರೆ. ‘‘ಟಿಪ್ಪು ಸುಲ್ತಾನ್ ಮತಾಂಧ ಎಂಬುದಕ್ಕೆ ಬಿಜೆಪಿ ಬದ್ಧವಾಗಿದೆ, ಅವನು ಉತ್ತಮ ಆಡಳಿತಗಾರನಾಗಿದ್ದ ಎಂದು ಬಿಜೆಪಿ ಒಪ್ಪಿಕೊಳ್ಳುವುದು ಸಾಧ್ಯವಿಲ್ಲ. ವಿಶ್ವನಾಥ್ ಅವರ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಳ್ಳಲು ಬಯಸುತ್ತದೆ’ ಎಂದು ಕಾರ್ಣಿಕ್ ಹೇಳಿದ್ದಾರೆ. ವಿಶ್ವನಾಥ್ ಹೇಳಿಕೆ […]

ಬಿಜೆಪಿ ನಾಯಕರು ವಿಶ್ವನಾಥ್​ರಿಂದ ದೂರ ಸರಿಯುತ್ತಿದ್ದಾರೆ
ಕ್ಯಾಪ್ಟನ್ ಗಣೇಶ್ ಕಾರ್ಣಿಕ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 27, 2020 | 5:01 PM

Share

ಟಿಪ್ಪು ಸುಲ್ತಾನ್ ಬಗ್ಗೆ ಬಿಜೆಪಿ ಎಮ್ಮೆಲ್ಸಿ ಹೆಚ್.ವಿಶ್ವನಾಥ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಭಾರತೀಯ ಜನತಾ ಪಕ್ಷ ಘಟಕದ ವಕ್ತಾರ ಗಣೇಶ್ ಕಾರ್ಣಿಕ್ ಬೆಂಗಳೂರಿನಲ್ಲಿ ಮಾಧ್ಯಮ ಪ್ರಕಟಣೆಯೊಂದನ್ನು ನೀಡಿ, ವಿಶ್ವನಾಥ್ ಹೇಳಿಕೆ ವೈಯಕ್ತಿಕ, ಅದು ಬಿಜೆಪಿ ಅಭಿಪ್ರಾಯವಾಗಲು ಸಾಧ್ಯವಿಲ್ಲ ಎಂದಿದ್ದಾರೆ.

‘‘ಟಿಪ್ಪು ಸುಲ್ತಾನ್ ಮತಾಂಧ ಎಂಬುದಕ್ಕೆ ಬಿಜೆಪಿ ಬದ್ಧವಾಗಿದೆ, ಅವನು ಉತ್ತಮ ಆಡಳಿತಗಾರನಾಗಿದ್ದ ಎಂದು ಬಿಜೆಪಿ ಒಪ್ಪಿಕೊಳ್ಳುವುದು ಸಾಧ್ಯವಿಲ್ಲ. ವಿಶ್ವನಾಥ್ ಅವರ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಳ್ಳಲು ಬಯಸುತ್ತದೆ’ ಎಂದು ಕಾರ್ಣಿಕ್ ಹೇಳಿದ್ದಾರೆ.

ವಿಶ್ವನಾಥ್ ಹೇಳಿಕೆ ನಿಸ್ಸಂದೇಹವಾಗಿ ಪಕ್ಷದ ನಾಯಕರಿಗೆ ತೀವ್ರ ಮುಖಭಂಗವನ್ನುಂಟು ಮಾಡಿದೆ. ಆ ಹೇಳಿಕೆಯಿಂದ ಆಗಿರುವ ಹಾನಿಗೆ ತ್ಯಾಪೆ ಹಾಕುವ ಪ್ರಯತ್ನ ಹಿರಿಯ ನಾಯಕರು ಮಾಡುತ್ತಿರುವರಾದರೂ ಹೊಸಬಟ್ಟೆಗೆ ಹಳೆಬಟ್ಟೆಯ ತ್ಯಾಪೆ ಸರಿಹೋಗುತ್ತಿಲ್ಲ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ