AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​ ದಿನದಂದು.. ರಾಜ್ಯದಲ್ಲಿ ಹೊಸದಾಗಿ 877 ಜನರಿಗೆ ಕೊರೊನಾ ದೃಢ

ರಾಜ್ಯದಲ್ಲಿಂದು ಹೊಸದಾಗಿ 877 ಜನರಿಗೆ ಕೊರೊನಾ ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 9,20,373ಕ್ಕೇರಿದೆ. ಇದಲ್ಲದೆ, ರಾಜ್ಯದಲ್ಲಿ ಇಂದು ಸೋಂಕಿನಿಂದ 6 ಜನರು ಸಾವನ್ನಪ್ಪಿದ್ದಾರೆ.

ನ್ಯೂ ಇಯರ್​ ದಿನದಂದು.. ರಾಜ್ಯದಲ್ಲಿ ಹೊಸದಾಗಿ 877 ಜನರಿಗೆ ಕೊರೊನಾ ದೃಢ
ಸಾಂದರ್ಭಿಕ ಚಿತ್ರ
KUSHAL V
|

Updated on: Jan 01, 2021 | 9:37 PM

Share

ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ 877 ಜನರಿಗೆ ಕೊರೊನಾ ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 9,20,373ಕ್ಕೇರಿದೆ. ಇದಲ್ಲದೆ, ರಾಜ್ಯದಲ್ಲಿ ಇಂದು ಸೋಂಕಿನಿಂದ 6 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 12,096 ಜನರು ಕೊನೆಯುಸಿರೆಳೆದಿದ್ದಾರೆ.

ಜೊತೆಗೆ, ಸೋಂಕಿತರ ಪೈಕಿ 8,97,200 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು 11,058 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಇತ್ತ, ಬೆಂಗಳೂರಿನಲ್ಲಿ ಇಂದು ಒಂದೇ ದಿನ 464 ಜನರಿಗೆ ಸೋಂಕು ಪತ್ತೆಯಾಗಿದೆ. ಇದೀಗ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 3,88,850ಕ್ಕೇರಿದೆ. ಇಂದು ನಗರದಲ್ಲಿ ಕೊರೊನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದು ರಾಜಧಾನಿಯಲ್ಲಿ ಕೊರೊನಾಗೆ ಈವರೆಗೆ 4,321 ಜನರು ಬಲಿಯಾಗಿದ್ದಾರೆ.

ಜೊತೆಗೆ, 3,88,850 ಸೋಂಕಿತರ ಪೈಕಿ 3,77,443 ಜನರು ಗುಣಮುಖರಾಗಿದ್ದು 7,085 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ.

ಜನವರಿ 8ರಿಂದ ಬ್ರಿಟನ್,​ ಭಾರತದ ನಡುವೆ ವಿಮಾನ ಸೇವೆ ಪುನರಾರಂಭ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ