ಸ್ವಾತಂತ್ರ್ಯ ದಿನಾಚರಣೆ: ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿದ ಸರ್ಕಾರ
ಆಗಸ್ಟ್ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಒಂದು ವರ್ಷ
ಬೆಂಗಳೂರು: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಲಾಗಿದೆ. ವಿಜಯನಗರದಲ್ಲಿ 405 ಅಡಿ ಎತ್ತರದ ಧ್ವಜಸ್ತಂಬ ನಿರ್ಮಾಣ ಮಾಡಲಾಗುತ್ತಿದೆ. ವಿಜಯನಗರ ಜಿಲ್ಲೆಯಾದ ಬಳಿಕ ಮೊದಲ ಬಾರಿಗೆ ಸಚಿವ ಆನಂದ್ ಸಿಂಗ್ ದ್ವಜಾರೋಹಣ ಮಾಡಲಿದ್ದಾರೆ.
1. ಮಂಡ್ಯ ಜಿಲ್ಲೆಗೆ ಸಚಿವ ಆರ್.ಅಶೋಕ್
2. ಮಂಡ್ಯ ಜಿಲ್ಲೆಗೆ ಸಚಿವ ಆರ್. ಅಶೋಕ್
3. ವಿಜಯನಗರ ಜಿಲ್ಲೆಗೆ ಸಚಿವ ಆನಂದ್ ಸಿಂಗ್
4. ಕೊಪ್ಪಳ ಜಿಲ್ಲೆಗೆ ಸಚಿವೆ ಶಶಿಕಲಾ ಜೊಲ್ಲೆ
Published On - 6:36 pm, Mon, 8 August 22




