BBMP ಚುನಾವಣೆ ಮುಂದೂಡಲು ‘ಸುಪ್ರೀಂ’ ಮೊರೆಹೋದ ರಾಜ್ಯ ಸರ್ಕಾರ

ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ ಮೊರೆಹೋಗಿದೆ. ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ಸುಪ್ರೀಂಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

BBMP ಚುನಾವಣೆ ಮುಂದೂಡಲು ‘ಸುಪ್ರೀಂ’ ಮೊರೆಹೋದ ರಾಜ್ಯ ಸರ್ಕಾರ
ಸುಪ್ರೀಂ ಕೋರ್ಟ್​
Follow us
KUSHAL V
|

Updated on:Dec 12, 2020 | 11:21 AM

ಬೆಂಗಳೂರು: ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ ಮೊರೆಹೋಗಿದೆ. ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ಸುಪ್ರೀಂಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

6 ವಾರಗಳಲ್ಲಿ ಚುನಾವಣೆ ನಡೆಸಬೇಕೆಂದು ಗುಡುಗಿದ್ದ ಹೈಕೋರ್ಟ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಸರ್ಕಾರ ಕ್ಷೇತ್ರಗಳ ಮರುವಿಂಗಡಣೆಯ ಕಾರಣ ನೀಡಿದೆ ಎಂದು ತಿಳಿದುಬಂದಿದೆ. ಜೊತೆಗೆ, ವಿಶೇಷ ಕಾಯ್ದೆ ರೂಪಿಸುವ ಬಗ್ಗೆ ಸಹ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ. 6 ವಾರಗಳಲ್ಲಿ ಚುನಾವಣೆ ನಡೆಸಲು ಹೈಕೋರ್ಟ್ ಕಳೆದ ವಾರ ಆದೇಶ ಹೊರಡಿಸಿತ್ತು.

ತಕ್ಷಣ ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

Published On - 11:15 am, Sat, 12 December 20

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM