AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ, RR ನಗರ ಮತದಾರರಿಗೆ ಹಕ್ಕು ಚಲಾಯಿಸಲು ಘೋಷಣೆಯಾಯ್ತು ಸರ್ಕಾರಿ ರಜೆ

ಬೆಂಗಳೂರು: ನವೆಂಬರ್​ 3ರಂದು ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ನವೆಂಬರ್ 3ರಂದು ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 3 ರಂದು ವೇತನ‌ ಸಹಿತ ರಜೆ 2 ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ‌ ಸರ್ಕಾರಿ ಇಲಾಖೆಗಳು, ಸರ್ಕಾರಿ ಸಂಸ್ಥೆಗಳು ಮತ್ತು ಶಾ‌ಲಾ‌ ಕಾಲೇಜುಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಜೊತೆಗೆ, ನವೆಂಬರ್ 3 ರಂದು ವೇತನ‌ ಸಹಿತ ರಜೆಯನ್ನು ನೀಡಲಾಗುವುದು ಎಂದು ಆದೇಶ […]

ಶಿರಾ, RR ನಗರ ಮತದಾರರಿಗೆ ಹಕ್ಕು ಚಲಾಯಿಸಲು ಘೋಷಣೆಯಾಯ್ತು ಸರ್ಕಾರಿ ರಜೆ
KUSHAL V
| Updated By: ಸಾಧು ಶ್ರೀನಾಥ್​|

Updated on: Oct 15, 2020 | 1:19 PM

Share

ಬೆಂಗಳೂರು: ನವೆಂಬರ್​ 3ರಂದು ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ನವೆಂಬರ್ 3ರಂದು ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನವೆಂಬರ್ 3 ರಂದು ವೇತನ‌ ಸಹಿತ ರಜೆ 2 ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ‌ ಸರ್ಕಾರಿ ಇಲಾಖೆಗಳು, ಸರ್ಕಾರಿ ಸಂಸ್ಥೆಗಳು ಮತ್ತು ಶಾ‌ಲಾ‌ ಕಾಲೇಜುಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಜೊತೆಗೆ, ನವೆಂಬರ್ 3 ರಂದು ವೇತನ‌ ಸಹಿತ ರಜೆಯನ್ನು ನೀಡಲಾಗುವುದು ಎಂದು ಆದೇಶ ಹೊರಡಿಸಲಾಗಿದೆ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು