ಶಿರಾ, RR ನಗರ ಮತದಾರರಿಗೆ ಹಕ್ಕು ಚಲಾಯಿಸಲು ಘೋಷಣೆಯಾಯ್ತು ಸರ್ಕಾರಿ ರಜೆ
ಬೆಂಗಳೂರು: ನವೆಂಬರ್ 3ರಂದು ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ನವೆಂಬರ್ 3ರಂದು ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 3 ರಂದು ವೇತನ ಸಹಿತ ರಜೆ 2 ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಇಲಾಖೆಗಳು, ಸರ್ಕಾರಿ ಸಂಸ್ಥೆಗಳು ಮತ್ತು ಶಾಲಾ ಕಾಲೇಜುಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಜೊತೆಗೆ, ನವೆಂಬರ್ 3 ರಂದು ವೇತನ ಸಹಿತ ರಜೆಯನ್ನು ನೀಡಲಾಗುವುದು ಎಂದು ಆದೇಶ […]
ಬೆಂಗಳೂರು: ನವೆಂಬರ್ 3ರಂದು ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ನವೆಂಬರ್ 3ರಂದು ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನವೆಂಬರ್ 3 ರಂದು ವೇತನ ಸಹಿತ ರಜೆ 2 ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಇಲಾಖೆಗಳು, ಸರ್ಕಾರಿ ಸಂಸ್ಥೆಗಳು ಮತ್ತು ಶಾಲಾ ಕಾಲೇಜುಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಜೊತೆಗೆ, ನವೆಂಬರ್ 3 ರಂದು ವೇತನ ಸಹಿತ ರಜೆಯನ್ನು ನೀಡಲಾಗುವುದು ಎಂದು ಆದೇಶ ಹೊರಡಿಸಲಾಗಿದೆ.