AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಜನರಿಗೆ ‘ಕರೆಂಟ್’​ ಶಾಕ್: ವಿದ್ಯುತ್ ದರ ಹೆಚ್ಚಳ, ಎಷ್ಟು?

ಬೆಂಗಳೂರು: ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಆದೇಶ ಹೊರಡಿಸಲಾಗಿದೆ. ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ವಿದ್ಯುತ್ ದರ ಹೆಚ್ಚಳವಾಗಿದೆ. ವಿದ್ಯುತ್ ದರ ಹೆಚ್ಚಳಕ್ಕೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದ ಎಸ್ಕಾಂಗಳ ಮನವಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದೀಗ, ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್​ಗೆ 40 ಪೈಸೆ ಹೆಚ್ಚಳವಾಗಿದ್ದು ನವೆಂಬರ್ 1ರಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.

ರಾಜ್ಯದ ಜನರಿಗೆ ‘ಕರೆಂಟ್’​ ಶಾಕ್: ವಿದ್ಯುತ್ ದರ ಹೆಚ್ಚಳ, ಎಷ್ಟು?
ಬೆಸ್ಕಾಂ
KUSHAL V
|

Updated on: Nov 04, 2020 | 5:06 PM

Share

ಬೆಂಗಳೂರು: ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಆದೇಶ ಹೊರಡಿಸಲಾಗಿದೆ.

ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ವಿದ್ಯುತ್ ದರ ಹೆಚ್ಚಳವಾಗಿದೆ. ವಿದ್ಯುತ್ ದರ ಹೆಚ್ಚಳಕ್ಕೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದ ಎಸ್ಕಾಂಗಳ ಮನವಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದೀಗ, ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್​ಗೆ 40 ಪೈಸೆ ಹೆಚ್ಚಳವಾಗಿದ್ದು ನವೆಂಬರ್ 1ರಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.

Follow Us
KUSHAL V
KUSHAL V
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು