ರಾಜ್ಯದ ಜನರಿಗೆ ‘ಕರೆಂಟ್’ ಶಾಕ್: ವಿದ್ಯುತ್ ದರ ಹೆಚ್ಚಳ, ಎಷ್ಟು?
ಬೆಂಗಳೂರು: ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಆದೇಶ ಹೊರಡಿಸಲಾಗಿದೆ. ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ವಿದ್ಯುತ್ ದರ ಹೆಚ್ಚಳವಾಗಿದೆ. ವಿದ್ಯುತ್ ದರ ಹೆಚ್ಚಳಕ್ಕೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದ ಎಸ್ಕಾಂಗಳ ಮನವಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದೀಗ, ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 40 ಪೈಸೆ ಹೆಚ್ಚಳವಾಗಿದ್ದು ನವೆಂಬರ್ 1ರಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.
ಬೆಸ್ಕಾಂ
Follow us on
ಬೆಂಗಳೂರು: ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಆದೇಶ ಹೊರಡಿಸಲಾಗಿದೆ.
ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ವಿದ್ಯುತ್ ದರ ಹೆಚ್ಚಳವಾಗಿದೆ. ವಿದ್ಯುತ್ ದರ ಹೆಚ್ಚಳಕ್ಕೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದ ಎಸ್ಕಾಂಗಳ ಮನವಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದೀಗ, ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 40 ಪೈಸೆ ಹೆಚ್ಚಳವಾಗಿದ್ದು ನವೆಂಬರ್ 1ರಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.