AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ವಿತರಣೆಗೆ ಸಿದ್ಧವಾಗ್ತಿದೆ ರಾಜ್ಯ: ಆರೋಗ್ಯ ಸಚಿವ ಡಾ.ಸುಧಾಕರ್​

ರಾಜ್ಯದಲ್ಲಿ ಮೊದಲ ಹಂತದಲ್ಲಿ ಸುಮಾರು 16 ಲಕ್ಷ ಹೆಲ್ತ್ ವರ್ಕರ್ಸ್, ಕೊರೋನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುವುದು. ಹಾಗೇ, 50 ವರ್ಷ ಮೇಲ್ಪಟ್ಟವರಿಗೆ, ಅನಾರೋಗ್ಯ ಇರುವವರಿಗೆ 2ನೇ ಹಂತದಲ್ಲಿ ಕೊಡಲಾಗುತ್ತದೆ ಎಂದು ಡಾ. ಕೆ.ಸುಧಾಕರ್​ ಮಾಹಿತಿ ನೀಡಿದರು.

ಲಸಿಕೆ ವಿತರಣೆಗೆ ಸಿದ್ಧವಾಗ್ತಿದೆ ರಾಜ್ಯ: ಆರೋಗ್ಯ ಸಚಿವ ಡಾ.ಸುಧಾಕರ್​
ಡಾ.ಕೆ.ಸುಧಾಕರ್​
Lakshmi Hegde
| Edited By: |

Updated on: Jan 11, 2021 | 6:53 PM

Share

ಬೆಂಗಳೂರು: ರಾಜ್ಯದಲ್ಲಿ ಲಸಿಕೆ ವಿತರಣಾ ಅಭಿಯಾನಕ್ಕೆ ಸಕಲ ಸಿದ್ಧತೆಗಳನ್ನೂ ಮಾಡಲಾಗಿದೆ. ಲಸಿಕೆಗಳು ವಿವಿಧ ಹಂತದಲ್ಲಿ ಕ್ಲಿನಿಕಲ್​ ಟ್ರಯಲ್​ಗೆ ಒಳಪಟ್ಟಿದ್ದು, ಸಂಪೂರ್ಣ ಸುರಕ್ಷಿತವಾಗಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಹೇಳಿದರು.

ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುಧಾಕರ್​, ಇಂದು ನರೇಂದ್ರ ಮೋದಿಯವರು ಸಂವಾದದಲ್ಲಿ ಹಲವು ವಿಚಾರಗಳನ್ನು ತಿಳಿಸಿದ್ದಾರೆ. ಮೊದಲನೇ ಡೋಸ್ ಬಳಿಕ 2ನೇ ಡೋಸ್ ಪಡೆಯುವಂತೆ ತಿಳಿಸಿದ್ದಾರೆ. ಅದರಂತೆ ರಾಜ್ಯದಲ್ಲಿ ಮೊದಲ ಹಂತದಲ್ಲಿ ಸುಮಾರು 16 ಲಕ್ಷ ಹೆಲ್ತ್ ವರ್ಕರ್ಸ್, ಕೊರೋನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುವುದು. ಹಾಗೇ, 50 ವರ್ಷ ಮೇಲ್ಪಟ್ಟವರಿಗೆ, ಅನಾರೋಗ್ಯ ಇರುವವರಿಗೆ 2ನೇ ಹಂತದಲ್ಲಿ ಕೊಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಕೊರೊನಾ ಲಸಿಕೆ ಸಂಗ್ರಹ, ವಿತರಣೆಗಳಿಗೆ ಸಕಲ ಸಿದ್ಧತೆಯನ್ನೂ ಮಾಡಲಾಗಿದೆ. ಅದರಂತೆ ಹಂತಹಂತವಾಗಿ ಲಸಿಕೆ ಅಭಿಯಾನ ನಡೆಸುತ್ತೇವೆ ಎಂದು ಸುಧಾಕರ್​ ತಿಳಿಸಿದರು. ಸಚಿವರು ನಿನ್ನೆ ಬೆಂಗಳೂರಿನ ಲಸಿಕೆ ಸಂಗ್ರಹ ಕೇಂದ್ರಗಳಿಗೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲನೆ ನಡೆಸಿದ್ದಾರೆ.

ಮೊದಲ ಹಂತದಲ್ಲಿ ರಾಜಕಾರಣಿಗಳಿಗೆ ಲಸಿಕೆ ಇಲ್ಲ: ಪ್ರಧಾನಿ ಮೋದಿ ಸ್ಪಷ್ಟ ನಿಲುವು

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ