ರಾಜ್ಯ ಸರ್ಕಾರದ ದಿವ್ಯಾಂಗ ಹಾಗೂ ವಿಶೇಷಚೇತನ ಅಧಿಕಾರಿ, ನೌಕರರಿಗೆ ಸಿಕ್ತು ‘ವರ್ಕ್​ ಫ್ರಂ ಹೋಂ’ ಅವಕಾಶ

ಸಚಿವಾಲಯ ಮತ್ತು ಎಲ್ಲಾ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ದೃಷ್ಟಿದೋಷ, ದಿವ್ಯಾಂಗ ಹಾಗೂ ಇತರೆ ವಿಶೇಷಚೇತನ ಅಧಿಕಾರಿಗಳು ಮತ್ತು ನೌಕರರು ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್​ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರದ ದಿವ್ಯಾಂಗ ಹಾಗೂ ವಿಶೇಷಚೇತನ ಅಧಿಕಾರಿ, ನೌಕರರಿಗೆ ಸಿಕ್ತು ‘ವರ್ಕ್​ ಫ್ರಂ ಹೋಂ’ ಅವಕಾಶ
ವಿಧಾನ ಸೌಧ

Updated on: Feb 05, 2021 | 6:19 PM

ಬೆಂಗಳೂರು: ಕೊವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ.

ಇದರ ಅಂಗವಾಗಿ ಸಚಿವಾಲಯ ಮತ್ತು ಎಲ್ಲಾ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ದೃಷ್ಟಿದೋಷ, ದಿವ್ಯಾಂಗ ಹಾಗೂ ಇತರೆ ವಿಶೇಷಚೇತನ ಅಧಿಕಾರಿಗಳು ಮತ್ತು ನೌಕರರು ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್​ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ.

ವಯೋಮಿತಿ ಮೀರಿದ UPSC ಪರೀಕ್ಷಾರ್ಥಿಗಳಿಗೆ ಗುಡ್​ ನ್ಯೂಸ್​: ಎಕ್ಸಾಂ ಬರೆಯಲು ಸಿಕ್ತು ಮತ್ತೊಂದು ಅವಕಾಶ