BBMP ಸದಸ್ಯರ ಸಂಖ್ಯೆ 243 ಎಂದು ನಿಗದಿ -ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಿದ ರಾಜ್ಯ ಸರ್ಕಾರ

|

Updated on: Jan 29, 2021 | 10:07 PM

ಬಿಬಿಎಂಪಿ ಸದಸ್ಯರ ಸಂಖ್ಯೆ 243 ಎಂದು ನಿಗದಿ ಮಾಡಲಾಗಿದೆ. ಈ ಕುರಿತು,ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಿದೆ.

BBMP ಸದಸ್ಯರ ಸಂಖ್ಯೆ 243 ಎಂದು ನಿಗದಿ -ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಿದ ರಾಜ್ಯ ಸರ್ಕಾರ
ಬಿಬಿಎಂಪಿ ಮುಖ್ಯ ಕಚೇರಿ
Follow us on

ಬೆಂಗಳೂರು: BBMP ವಾರ್ಡ್​ಗಳ ಮರು ವಿಂಗಡಣೆ ವಿಚಾರವಾಗಿ ರಾಜ್ಯ ಸರ್ಕಾರ ಸಮಿತಿಯೊಂದನ್ನು ರಚಿಸಿದೆ. ಬಿಬಿಎಂಪಿ ಆಯುಕ್ತರ ಅಧ್ಯಕ್ಷತೆಯಲ್ಲಿ ನಾಲ್ವರು ಸದಸ್ಯರಿರುವ ಸಮಿತಿ ರಚನೆಯಾಗಿದೆ.

ಸಮಿತಿಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಡಿಎ ಆಯುಕ್ತ, ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತರು ಇರಲಿದ್ದಾರೆ. 6 ತಿಂಗಳ ಅವಧಿಗೆ ಸೀಮಿತವಾಗಿ ಸಮಿತಿ ರಚನೆ ಮಾಡಲಾಗಿದೆ.

ಜೊತೆಗೆ, ಬಿಬಿಎಂಪಿ ಸದಸ್ಯರ ಸಂಖ್ಯೆ 243 ಎಂದು ನಿಗದಿ ಮಾಡಲಾಗಿದೆ. ಈ ಕುರಿತು,ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಿದೆ.

BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ