AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರರಾಜ್ಯದಿಂದ ಬರುವವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ, ನಿಯಮ ಬದಲಾವಣೆ

ಬೆಂಗಳೂರು: ಕರ್ನಾಟಕದಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಅದರಲ್ಲಿ ಬಹುಪಾಲು ಹೊರರಾಜ್ಯದಿಂದ ಬಂದವರೇ ಆಗಿದ್ದಾರೆ. ಹಾಗಾಗಿ ಇದೀಗ ರಾಜ್ಯ ಸರ್ಕಾರ ತನ್ನ ಕ್ವಾರಂಟೈನ್​ ನಿಯಮಾವಳಿವನ್ನು ಬದಲಾವಣೆ ಮಾಡಿದೆ. ಇದೀಗ ಹೊರ ರಾಜ್ಯದಿಂದ ಬರುವ ಎಲ್ಲರಿಗೂ ಕಡ್ಡಾಯವಾಗಿ 14 ದಿನ ಕ್ವಾರಂಟೈನ್​ನಲ್ಲಿ ಇರಿಸಲಾಗುವುದು. ಈ ಹಿಂದೆ, ಕೇವಲ ಮಹಾರಾಷ್ಟ್ರದಿಂದ ಬಂದವರಿಗೆ 7 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ ಉಳಿದ 7 ದಿನ ಹೋಂ ಕ್ವಾರಂಟೈನ್ ಮಾಡುವಂತೆ ಸರ್ಕಾರ ಸೂಚಿಸಿತ್ತು. ಆದರೆ, ಈಗ ಸರ್ಕಾರ ತನ್ಮ ನಿರ್ಧಾರವನ್ನು ಇತರೆ […]

ಹೊರರಾಜ್ಯದಿಂದ ಬರುವವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ, ನಿಯಮ ಬದಲಾವಣೆ
ಆಯೇಷಾ ಬಾನು
| Edited By: |

Updated on:Jun 22, 2020 | 1:52 PM

Share

ಬೆಂಗಳೂರು: ಕರ್ನಾಟಕದಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಅದರಲ್ಲಿ ಬಹುಪಾಲು ಹೊರರಾಜ್ಯದಿಂದ ಬಂದವರೇ ಆಗಿದ್ದಾರೆ. ಹಾಗಾಗಿ ಇದೀಗ ರಾಜ್ಯ ಸರ್ಕಾರ ತನ್ನ ಕ್ವಾರಂಟೈನ್​ ನಿಯಮಾವಳಿವನ್ನು ಬದಲಾವಣೆ ಮಾಡಿದೆ. ಇದೀಗ ಹೊರ ರಾಜ್ಯದಿಂದ ಬರುವ ಎಲ್ಲರಿಗೂ ಕಡ್ಡಾಯವಾಗಿ 14 ದಿನ ಕ್ವಾರಂಟೈನ್​ನಲ್ಲಿ ಇರಿಸಲಾಗುವುದು.

ಈ ಹಿಂದೆ, ಕೇವಲ ಮಹಾರಾಷ್ಟ್ರದಿಂದ ಬಂದವರಿಗೆ 7 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ ಉಳಿದ 7 ದಿನ ಹೋಂ ಕ್ವಾರಂಟೈನ್ ಮಾಡುವಂತೆ ಸರ್ಕಾರ ಸೂಚಿಸಿತ್ತು. ಆದರೆ, ಈಗ ಸರ್ಕಾರ ತನ್ಮ ನಿರ್ಧಾರವನ್ನು ಇತರೆ ಹೊರರಾಜ್ಯಗಳಿಂದ ಬಂದವರಿಗೂ ಅನ್ವಯಿಸುವಂತೆ ನಿಯಮವನ್ನು ಬದಲಾಯಿಸಿದೆ. ಇದರ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್​ ಟ್ವೀಟ್​ ಮಾಡಿದ್ದಾರೆ.

Published On - 12:57 pm, Mon, 22 June 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ