ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾಗೆ ಚಿಕಿತ್ಸೆ: ಸರ್ಕಾರ ಫಿಕ್ಸ್ ಮಾಡ್ತು ದರ ಪಟ್ಟಿ- TV9 Impact

ಬೆಂಗಳೂರು: ಕೊರೊನಾ ವೈರಸ್ ಹುಡುಕಿ ಹುಡುಕಿ ಮನುಷ್ಯನ ದೇಹ ಸೇರುತ್ತಿದೆ. ಬಡವ ಶ್ರೀಮಂತ ಎನ್ನದೆ ಬೆನ್ನು ಬಿದ್ದಿದೆ. ಈ ನಡುವೆ ಕೊರೊನಾ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳು ದರವನ್ನು ನಿಗದಿ ಮಾಡಿರಲಿಲ್ಲ. ಈ ಕುರಿತು ಟಿವಿ9 ವರದಿ ಪ್ರಸಾರ ಮಾಡಿತ್ತು. ವರದಿ ಬಳಿಕ ಎಚ್ಚೆತ್ತ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದೆ. TV9 Impact ಟಾಸ್ಕ್‌ ಫೋರ್ಸ್‌ ಸಭೆಯಲ್ಲಿ ಸರ್ಕಾರದಿಂದ ದರ ನಿಗದಿಯಾಗಿದೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಸಜ್ಜಾಗುತ್ತಿವೆ. ಶೀಘ್ರದಲ್ಲಿಯೇ […]

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾಗೆ ಚಿಕಿತ್ಸೆ: ಸರ್ಕಾರ ಫಿಕ್ಸ್ ಮಾಡ್ತು ದರ ಪಟ್ಟಿ- TV9 Impact
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jun 19, 2020 | 1:46 PM

ಬೆಂಗಳೂರು: ಕೊರೊನಾ ವೈರಸ್ ಹುಡುಕಿ ಹುಡುಕಿ ಮನುಷ್ಯನ ದೇಹ ಸೇರುತ್ತಿದೆ. ಬಡವ ಶ್ರೀಮಂತ ಎನ್ನದೆ ಬೆನ್ನು ಬಿದ್ದಿದೆ. ಈ ನಡುವೆ ಕೊರೊನಾ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳು ದರವನ್ನು ನಿಗದಿ ಮಾಡಿರಲಿಲ್ಲ. ಈ ಕುರಿತು ಟಿವಿ9 ವರದಿ ಪ್ರಸಾರ ಮಾಡಿತ್ತು. ವರದಿ ಬಳಿಕ ಎಚ್ಚೆತ್ತ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದೆ.

TV9 Impact

ಟಾಸ್ಕ್‌ ಫೋರ್ಸ್‌ ಸಭೆಯಲ್ಲಿ ಸರ್ಕಾರದಿಂದ ದರ ನಿಗದಿಯಾಗಿದೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಸಜ್ಜಾಗುತ್ತಿವೆ. ಶೀಘ್ರದಲ್ಲಿಯೇ ದರ ನಿಗದಿಯ ಬಗ್ಗೆ ಅಧಿಕೃತ ಆದೇಶ ಹೊರಡಿಸಲಿದ್ದಾರೆ. ಸರ್ಕಾರದ ದರ ನಿಗದಿಗೆ IMA ಕೂಡ ಸಮಾಧಾನ ವ್ಯಕ್ತಪಡಿಸಿದೆ.

ಗಂಟಲು ದ್ರವ ಪರೀಕ್ಷೆಗೆ 2,600 ರೂಪಾಯಿ ನಿಗದಿ ಮಾಡಲಾಗಿದೆ. 1 ದಿನ ಜನರಲ್ ವಾರ್ಡ್‌ನಲ್ಲಿ ಚಿಕಿತ್ಸೆಗೆ 5,200 ರೂ. 1 ದಿನ ಜನರಲ್ ವಾರ್ಡ್, ಆಕ್ಸಿಜನ್‌ಗೆ 7,500 ರೂ. ಐಸೋಲೇಷನ್ ವಾರ್ಡ್ ಒಂದು ದಿನಕ್ಕೆ 8,500 ರೂ. ಐಸಿಯು ವಿತ್ ವೆಂಟಿಲೇಟರ್‌ಗೆ 12,000 ರೂ ನಿಗದಿ ಮಾಡಿದೆ. ಸರ್ಕಾರ ನಿಗದಿಪಡಿಸಿದ ದರ ನಮಗೆ ಸಮಾಧಾನವಾಗಿದೆ. ನಾವೂ ಚಿಕಿತ್ಸೆ ನೀಡಲು ಸಿದ್ಧವೆಂದು ಐಎಂಎ ಸಂಘದ ಕಾರ್ಯದರ್ಶಿ ಡಾ.ಶ್ರೀನಿವಾಸ್ ತಿಳಿಸಿದ್ರು.

Published On - 12:20 pm, Fri, 19 June 20

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್