2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: ಸಂಪೂರ್ಣ ಪಟ್ಟಿ ಇಲ್ಲಿದೆ

ಕರ್ನಾಟಕ ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಓರ್ವ ವಿಶೇಷ ಶಿಕ್ಷಕ ಸೇರಿ 11 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಈ ಭಾರಿ ನೀಡಲಾಗುತ್ತಿದೆ. ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಇವರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. 

2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: ಸಂಪೂರ್ಣ ಪಟ್ಟಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on: Sep 02, 2023 | 7:41 PM

ಬೆಂಗಳೂರು, ಸೆಪ್ಟೆಂಬರ್ 2: ಕರ್ನಾಟಕ ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ (teacher) ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಓರ್ವ ವಿಶೇಷ ಶಿಕ್ಷಕ ಸೇರಿ 11 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಈ ಭಾರಿ ನೀಡಲಾಗುತ್ತಿದೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಇವರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರಾಥಮಿಕ ಶಾಲಾ ಶಿಕ್ಷಕರ ಪಟ್ಟಿ

  • ಶ್ರೀಮತಿ ಫೌಜಿಯ ಸರವತ್– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಾದಾಪುರ, ಹೊಸನಗರ ತಾಲ್ಲೂಕು, ಶಿವಮೊಗ್ಗ ಜಿಲ್ಲೆ.
  • ಮಂಜುನಾಥ, ಶಿಕ್ಷಕರು– ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮಾರಪಲ್ಲಿ, ಚಿಂತಾಮಣಿ ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ.
  • ಸತೀಶ್.ಬಿ.ಕೆ– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಸವನ ಕೋಟೆ, ಜಗಳೂರು ತಾಲ್ಲೂಕು, ದಾವಣಗೆರೆ ಜಿಲ್ಲೆ.
  • ಶ್ರೀಮತಿ ಸುಜಾತ ಎಂ.ಜಿ– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಿವಗಂಗೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.
  • ಮಹಮ್ಮದ ಹಾಶೀಮಸಾಬ ಹುಸೇನಸಾಬ– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನಿಡಗುಂದಿ ಎಲ್.ಟಿ., ಬಸವನ ಬಾಗೇವಾಡಿ ತಾಲ್ಲೂಕು, ವಿಜಯಪುರ ಜಿಲ್ಲೆ.
  • ಪ್ರತಾಪ ಶಂಕರ ಜೋಡಟ್ಟಿ– ಕನ್ನಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಪ್ಪಲಗುಡ್ಡಿ ಟಿ.ಓ.ಟಿ., ರಾಯಭಾಗ ತಾಲ್ಲೂಕು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ.
  • ಮೊಹಮದ್‌ ಹುಸೇನ ಅಬ್ದುಲ್ ಖಾದರ ಸೌದಾಗರ, ಮುಖ್ಯ ಶಿಕ್ಷಕರು- ಉರ್ದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನಂ:08, ನವನಗರ, ಬಾಗಲಕೋಟೆ, ಬಾಗಲಕೋಟೆ ಜಿಲ್ಲೆ.
  • ಮಾರ್ತಂಡಪ್ಪ ತೆಳಗೇರಿ-ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಪ್ಪರಗಾಂವ ಬಡಾವಣೆ, ಹುಮ್ಮಾಬಾದ್ ತಾಲ್ಲೂಕು, ಬೀದರ್ ಜಿಲ್ಲೆ.
  • ಅಕ್ಷತಾ ಅನಿಲ ಬಾಸಗೋಡೆ– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಣಸಿ, ಜೋಯಿಡಾ ತಾಲ್ಲೂಕು, ಶಿರಸಿ ಶೈಕ್ಷಣಿಕ ಜಿಲ್ಲೆ.
  • ಭಾಸ್ಕರ್​– ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಅಡಗನಹಳ್ಳಿ, ಕೃಷ್ಣರಾಜನಗರ ತಾಲ್ಲೂಕು, ಮೈಸೂರು ಜಿಲ್ಲೆ. ಶ್ರೀಮತಿ ಎ.ಬಿ ಮೂರ್ತಿ- ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರುದ್ರಪಟ್ಟಣ, ಅರಕಲಗೂಡು ತಾಲ್ಲೂಕು, ಹಾಸನ ಜಿಲ್ಲೆ.
  • ಎಂ.ಆರ್.ವನಜಾಕ್ಷಮ್ಮ– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹರಗಿನಡೋಣಿ, ಬಳ್ಳಾರಿ ಪಶ್ಚಿಮ ವಲಯ, బಳ್ಳಾರಿ ಜಿಲ್ಲೆ.
  • ಸೈಯದಾ ಸಾಜೀದಾ ಫಾತೀಮಾ-ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಯರಮರಸ್ ಕ್ಯಾಂಪ್, ರಾಯಚೂರು ತಾಲ್ಲೂಕು & ಜಿಲ್ಲೆ.
  • ಪ್ರಶಾಂತ.ಜಿ– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಎಂ ಹೊಸೂರು, ನಾಗಮಂಗಲ ತಾಲ್ಲೂಕು, ಮಂಡ್ಯ ಜಿಲ್ಲೆ.
  • ವಿ. ವೀರಪ್ಪ, ಮುಖ್ಯ ಶಿಕ್ಷಕರು– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೋಪಿನಾಥಂ, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ.
  • ಗಂಗಾಧರ.ಎಂ.ಜಿ-ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುಬ್ಬಿ ಹೊಸಹಳ್ಳಿ, ಗುಬ್ಬಿ ತಾಲ್ಲೂಕು, ತುಮಕೂರು ಜಿಲ್ಲೆ.
  • ಪೂರ್ಣೇಶ್​ ಬಿ.ಐ-ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೋಯಕೇರಿ, ಮಡಿಕೇರಿ ತಾಲ್ಲೂಕು, ಕೊಡಗು ಜಿಲ್ಲೆ.
  • ಮಂಜುನಾಥ ಹರಿಕಂತ್ರ– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೀರಂಕಿ, ಹೊನ್ನಾವರ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
  • ಸೋಮಪ್ಪ ಫಕ್ಕಿರಪ್ಪ ಕಠಾರಿ– ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ದ್ಯಾಮನಕೊಪ್ಪ, ಹಾನಗಲ್​ ತಾಲ್ಲೂಕು, ಹಾವೇರಿ ಜಿಲ್ಲೆ.

ಇದನ್ನೂ ಓದಿ: 2023 ರ ಸೆಪ್ಟೆಂಬರ್ ತಿಂಗಳಲ್ಲಿ ಶಾಲಾ ರಜಾದಿನಗಳು: ಮಹತ್ವ ಮತ್ತು ಆಚರಣೆಗಳು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ