AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ಕಾರಣಕ್ಕೆ ಕಲ್ಲು ತೂರಾಟ, ಸಾ.ರಾ.ಮಹೇಶ್ ಸಹೋದರ ಭಾಗಿ ಆರೋಪ

ಮೈಸೂರು: ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಕಲ್ಲು ತೂರಾಟದಿಂದ ಹಲವರಿಗೆ ಗಾಯಗಳಾಗಿದ್ದು, ವಿಡಿಯೋ ಆಧರಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಸಾಲಿಗ್ರಾಮದ ಒಂದು ಗುಂಪು ಮತ್ತೊಂದು ಗುಂಪಿನ ಮೇಲೆ ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಕೆ.ಆರ್.ನಗರ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಸಹೋದರ ಸಾ.ರಾ. ರಘು ಭಾಗಿಯಾಗಿರುವ ಆರೋಪ ಕೇಳಿಬಂದಿದೆ. ಗಲಾಟೆಯಿಂದ ಸಾಲಿಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ […]

ಕ್ಷುಲ್ಲಕ ಕಾರಣಕ್ಕೆ ಕಲ್ಲು ತೂರಾಟ, ಸಾ.ರಾ.ಮಹೇಶ್ ಸಹೋದರ ಭಾಗಿ ಆರೋಪ
ಸಾಧು ಶ್ರೀನಾಥ್​
|

Updated on:Dec 13, 2019 | 9:00 PM

Share

ಮೈಸೂರು: ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಕಲ್ಲು ತೂರಾಟದಿಂದ ಹಲವರಿಗೆ ಗಾಯಗಳಾಗಿದ್ದು, ವಿಡಿಯೋ ಆಧರಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಸಾಲಿಗ್ರಾಮದ ಒಂದು ಗುಂಪು ಮತ್ತೊಂದು ಗುಂಪಿನ ಮೇಲೆ ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಕೆ.ಆರ್.ನಗರ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಸಹೋದರ ಸಾ.ರಾ. ರಘು ಭಾಗಿಯಾಗಿರುವ ಆರೋಪ ಕೇಳಿಬಂದಿದೆ. ಗಲಾಟೆಯಿಂದ ಸಾಲಿಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾ.ರಾ.ಮಹೇಶ್ ಸಹೋದರರ ವಿರುದ್ಧ FIR: ಕೆ.ಆರ್.ನಗರ ಕ್ಷೇತ್ರದ ಜೆಡಿಎಸ್​ ಶಾಸಕ ಸಾ.ರಾ.ಮಹೇಶ್ ಸೋದರರು ಸೇರಿದಂತೆ ಒಟ್ಟು 17 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಸಾ.ರಾ.ರವೀಶ್ ಅಲಿಯಾಸ್ ರಘು A1 ಆಗಿದ್ದು, ಸಾ.ರಾ.ಸತೀಶ್ ಪ್ರಕರಣದ A2 ಆರೋಪಿಯಾಗಿ ನಮೂದಿಸಿದ್ದಾರೆ. ಜಾತಿ ನಿಂದನೆ, ಧಮ್ಕಿ, ಹಲ್ಲೆ ಆರೋಪದಡಿ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Published On - 12:08 pm, Fri, 13 December 19

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ