ಕನ್ನಡ ಧ್ವಜಸ್ತಂಭ ಸ್ಥಾಪಿಸಿದ್ದಕ್ಕೆ ಕನ್ನಡ ಪರ ಹೋರಾಟಗಾರನ ಅಂಗಡಿಗೆ ಬೆಂಕಿ ಹಚ್ಚಿದರು..

ನಗರದ ಶಹಾಪುರದಲ್ಲಿ ತಡರಾತ್ರಿ 2.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂಕರ್‌ಗೆ ಸೇರಿದ ಜನರಲ್ ಸ್ಟೋರ್, ಎಸ್‌ಟಿಡಿ ಬೂತ್‌ಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಕನ್ನಡ ಧ್ವಜಸ್ತಂಭ ಸ್ಥಾಪಿಸಿದ್ದಕ್ಕೆ ಕನ್ನಡ ಪರ ಹೋರಾಟಗಾರನ ಅಂಗಡಿಗೆ ಬೆಂಕಿ ಹಚ್ಚಿದರು..
ಜನರಲ್ ಸ್ಟೋರ್, ಎಸ್‌ಟಿಡಿ ಬೂತ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Jan 01, 2021 | 12:08 PM

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ, ಕನ್ನಡ ಧ್ವಜಸ್ತಂಭ ಅಳವಡಿಸಿದ್ದ ಹೋರಾಟಗಾರನ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ನಗರದ ಶಹಾಪುರದಲ್ಲಿ ತಡರಾತ್ರಿ 2.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂಕರ್‌ಗೆ ಸೇರಿದ ಜನರಲ್ ಸ್ಟೋರ್, ಎಸ್‌ಟಿಡಿ ಬೂತ್‌ಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಅಂಗಡಿ ಪಕ್ಕವೇ ಮನೆ ಇದ್ದಿದ್ದರಿಂದ ಬೆಂಕಿ ಹಚ್ಚಿದ್ದನ್ನು ಗಮನಿಸಿದ ಕುಟುಂಬಸ್ಥರು ತಕ್ಷಣವೇ ಸ್ಥಳೀಯರ ನೆರವು ಪಡೆದು ಬೆಂಕಿ‌ ನಂದಿಸಿದ್ದಾರೆ.

ಅಂಗಡಿ ಮಾಲೀಕ ಹಾಗೂ ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂಕರ್‌ ಶಹಾಪುರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರ ಭೇಟಿ ನೀಡಿ, ಸ್ಥಳದಲ್ಲಿದ್ದ ಸಿಸಿ ಕ್ಯಾಮರಾ ದೃಶ್ಯಾವಳಿಗಳ ಪರಿಶೀಲನೆ ನಡೆಸಿದರು.

ಬೆಳಗಾವಿ ಮಹಾನಗರ ಪಾಲಿಕೆ‌ ಎದುರು ಧ್ವಜಸ್ತಂಭ ಸ್ಥಾಪಿಸುವಂತೆ ಕನ್ನಡ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ