AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ, ಬಾಗಲಕೋಟೆಯಲ್ಲಿ ಭೀಕರ ಅಪಘಾತ: ಇಬ್ಬರ ಸಾವು, ಅನೇಕ ವಾಹನಗಳು ಜಖಂ

ಬೈಕ್​ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ವೇಣಿವೀರಾಪುರದ ಬಳಿ ನಡೆದಿದೆ. ಇಮ್ರಾನ್(25) ಹಾಗೂ ಗೌಸ್(20) ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರರು.

KUSHAL V
|

Updated on: Feb 01, 2021 | 11:18 PM

Share

ಬೈಕ್​ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ವೇಣಿವೀರಾಪುರದ ಬಳಿ ನಡೆದಿದೆ. ಇಮ್ರಾನ್(25) ಹಾಗೂ ಗೌಸ್(20) ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರರು.

ಇನ್ನು, ಘಟನೆಯಲ್ಲಿ ಮತ್ತೋರ್ವ ಸವಾರ ಅಬ್ದುಲ್ ಸ್ಥಿತಿ ಗಂಭೀರವಾಗಿದ್ದು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಪೊಲೀಸರು ಲಾರಿಯನ್ನು ಜಪ್ತಿಮಾಡಿ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ. ಕುಡತಿನಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತು, ಸರಣಿ ಅಪಘಾತದಲ್ಲಿ ಬೈಕ್​ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಜೀರಗಾಳ ಗ್ರಾಮದ ಬಳಿ ಬೆಳಗಾವಿ-ವಿಜಯಪುರ ಹೆದ್ದಾರಿಯಲ್ಲಿ ನಡೆದಿದೆ.

ರಸ್ತೆ ಬದಿ ನಿಂತಿದ್ದ ಮರಳು ಸಾಗಿಸುತ್ತಿದ್ದ ಲಾರಿಗೆ ಬೈಕ್​ ಡಿಕ್ಕಿ ಹೊಡೆದಿದೆ. ಇದನ್ನು ಕಂಡು ಹಿಂದೆಯಿಂದ ಬರುತ್ತಿದ್ದ ಟ್ಯಾಂಕರ್​ನ ಚಾಲಕ ಬ್ರೇಕ್​ ಹಾಕಿದ್ದಾನೆ. ಹಾಗಾಗಿ, ಟ್ಯಾಂಕರ್​​ಗೆ ಹಿಂದಿನಿಂದ 3 ಕಾರು ಹಾಗೂ ಸರ್ಕಾರಿ ಬಸ್ ಡಿಕ್ಕಿಹೊಡೆದಿದೆ.

ಇನ್ನು, ಗಾಯಾಳು ಬೈಕ್​ ಸವಾರನನ್ನು ಮುಧೋಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಧೋಳ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ.

Follow Us
KUSHAL V
KUSHAL V
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!

ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್

ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ

ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್

ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ

‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್

ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ

ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!

ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ