AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳ ಬಸ್ ಪಾಸ್‍ ದರ ಹೆಚ್ಚಿಸುವುದಿಲ್ಲ: ಲಕ್ಷ್ಮಣ ಸವದಿ

ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ, ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್‍ಗಳ ದರವನ್ನು ಹೆಚ್ಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬುಧವಾರದಂದು ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿರುವ ಸವದಿ. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬಸ್ ಪಾಸ್​ಗಳ ದರವನ್ನು ಹೆಚ್ಚಿಸುವುದಿಲ್ಲ, ಹಿಂದಿನ ಮಾನದಂಡಗಳನ್ನು ಬದಲಿಸುವ ಯಾವುದೇ ಇರಾದೆ ತಮ್ಮ ಇಲಾಖೆಗೆ ಇಲ್ಲ, ವಿದ್ಯಾರ್ಥಿಗಳು ಮತ್ತು ಪೋಷಕರು ವಿನಾಕಾರಣ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳ ಬಸ್ ಪಾಸ್‍ಗಳ ದರ ಹೆಚ್ಚಿಸಲಾಗುತ್ತದೆ ಎಂಬುದು ಕೇವಲ ವದಂತಿ ಮಾತ್ರ […]

ವಿದ್ಯಾರ್ಥಿಗಳ ಬಸ್ ಪಾಸ್‍ ದರ ಹೆಚ್ಚಿಸುವುದಿಲ್ಲ: ಲಕ್ಷ್ಮಣ ಸವದಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 02, 2020 | 7:42 PM

Share

ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ, ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್‍ಗಳ ದರವನ್ನು ಹೆಚ್ಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬುಧವಾರದಂದು ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿರುವ ಸವದಿ. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬಸ್ ಪಾಸ್​ಗಳ ದರವನ್ನು ಹೆಚ್ಚಿಸುವುದಿಲ್ಲ, ಹಿಂದಿನ ಮಾನದಂಡಗಳನ್ನು ಬದಲಿಸುವ ಯಾವುದೇ ಇರಾದೆ ತಮ್ಮ ಇಲಾಖೆಗೆ ಇಲ್ಲ, ವಿದ್ಯಾರ್ಥಿಗಳು ಮತ್ತು ಪೋಷಕರು ವಿನಾಕಾರಣ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಬಸ್ ಪಾಸ್‍ಗಳ ದರ ಹೆಚ್ಚಿಸಲಾಗುತ್ತದೆ ಎಂಬುದು ಕೇವಲ ವದಂತಿ ಮಾತ್ರ ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕಳೆದ ಶೈಕ್ಷಣಿಕ ವರ್ಷದಲ್ಲಿ ಬಸ್ ಪಾಸ್‍ಗಳನ್ನು ಯಾವ ಮಾನದಂಡದಲ್ಲಿ ವಿತರಿಸಲಾಗಿತ್ತೋ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೂ ಅದೇ ಮಾನದಂಡವನ್ನು ಅಳವಡಿಸಿಕೊಳ್ಳಲಾಗುವುದು ಎಂದು ಸವದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು