ಶಿವಮೊಗ್ಗ ಕಾರ್ಗಲ್ ಬಳಿ ಡೆತ್​ನೋಟ್ ಬರೆದಿಟ್ಟು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಡೆತ್​ ನೋಟ್​ ಬರೆದಿಟ್ಟು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಶಿವಮೊಗ್ಗ ಕಾರ್ಗಲ್ ಬಳಿ ಡೆತ್​ನೋಟ್ ಬರೆದಿಟ್ಟು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಬಾಲಕ ದರ್ಶನ್​ ಸಾವಿನ ಸುದ್ದಿ ಕೇಳಿ ಮನೆ ಬಾಗಿಲಿಗೆ ಬಂದ ಗ್ರಾಮಸ್ಥರು
Follow us
shruti hegde
| Updated By: ಸಾಧು ಶ್ರೀನಾಥ್​

Updated on:Mar 12, 2021 | 2:57 PM

ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಏಳನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾಗರ ತಾಲೂಕಿನ ಹಿನ್ನೀರು ಪ್ರದೇಶದ ಬ್ಯಾಕೋಡು ಗ್ರಾಮದಲ್ಲಿ ಘಟನೆ ನಡೆದಿದೆ.

ಮೃತ ದುರ್ದೈವಿ ಬಾಲಕನ ಹೆಸರು ದರ್ಶನ್​. 7ನೇ ತರಗತಿಯ ವಿದ್ಯಾರ್ಥಿಯಾಗಿದ್ದ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಬಾಲಕ ದರ್ಶನ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

shivamogga student sucide

ಬಾಲಕ ದರ್ಶನ್​ ಮನೆ ಅಂಗಳ

ಇದನ್ನೂ ಓದಿ: ಕೊರೊನಾ ಎಫೆಕ್ಟ್, PUBG ಗೀಳು ಹತ್ತಿಸಿಕೊಂಡ ಬಾಲಕ ಆತ್ಮಹತ್ಯೆಗೆ ಶರಣಾದ

ಇದನ್ನೂ ಓದಿ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಶಾಲಾ ಬಾಲಕಿ, ಸ್ಥಳೀಯರಿಂದ ರಕ್ಷಣೆ..

Published On - 2:56 pm, Fri, 12 March 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್