ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಏಳನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾಗರ ತಾಲೂಕಿನ ಹಿನ್ನೀರು ಪ್ರದೇಶದ ಬ್ಯಾಕೋಡು ಗ್ರಾಮದಲ್ಲಿ ಘಟನೆ ನಡೆದಿದೆ.
ಮೃತ ದುರ್ದೈವಿ ಬಾಲಕನ ಹೆಸರು ದರ್ಶನ್. 7ನೇ ತರಗತಿಯ ವಿದ್ಯಾರ್ಥಿಯಾಗಿದ್ದ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಬಾಲಕ ದರ್ಶನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಕೊರೊನಾ ಎಫೆಕ್ಟ್, PUBG ಗೀಳು ಹತ್ತಿಸಿಕೊಂಡ ಬಾಲಕ ಆತ್ಮಹತ್ಯೆಗೆ ಶರಣಾದ
ಇದನ್ನೂ ಓದಿ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಶಾಲಾ ಬಾಲಕಿ, ಸ್ಥಳೀಯರಿಂದ ರಕ್ಷಣೆ..
Published On - 2:56 pm, Fri, 12 March 21