ಕೊಠಡಿಗಳು ಪಂಚಾಯತ್ ಚುನಾವಣೆಗೆ ಬಳಕೆ: ಕಾಲೇಜು ಆವರಣದಲ್ಲೇ ಪಾಠ ಕಲಿತ ವಿದ್ಯಾರ್ಥಿಗಳು!

ಇತ್ತೀಚೆಗೆ ನಡೆದ ಗ್ರಾ.ಪಂ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇದೇ ಕಾಲೇಜಿನಲ್ಲಿ ಆಯೋಜನೆ ಮಾಡಲಾಗಿದ್ದು ಹಲವು ಕೊಠಡಿಗಳನ್ನ ಬಳಕೆ ಮಾಡಿಕೊಳ್ಳಲಾಗಿತ್ತು. ಹೀಗಾಗಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕೂರಿಸಿ ಸುಮಾರು 60 ಮಕ್ಕಳಿಗೆ ಪಾಠ ಮಾಡಲಾಗಿದೆ.

ಕೊಠಡಿಗಳು ಪಂಚಾಯತ್ ಚುನಾವಣೆಗೆ ಬಳಕೆ: ಕಾಲೇಜು ಆವರಣದಲ್ಲೇ ಪಾಠ ಕಲಿತ ವಿದ್ಯಾರ್ಥಿಗಳು!
ಕಾಲೇಜು ಆವರಣದಲ್ಲೇ ಪಾಠ ಕಲಿಯುತ್ತಿರುವ ವಿದ್ಯಾರ್ಥಿಗಳು
Follow us
ಆಯೇಷಾ ಬಾನು
|

Updated on:Jan 01, 2021 | 1:36 PM

ಮಂಡ್ಯ: ಜನವರಿ 1, 2021ರಿಂದ ರಾಜ್ಯಾದ್ಯಂತ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಲಾಗಿದೆ. ಆದರೆ ಹತ್ತು ತಿಂಗಳ ನಂತರ ಶಾಲೆಗೆ ಬಂದ ಮಕ್ಕಳನ್ನ ಶಾಲಾ ಆವರಣದಲ್ಲೇ ಕೂರಿಸಿ ಪಾಠ ಮಾಡಿರೋ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕೂರಿಸಿ ಸುಮಾರು 60 ಮಕ್ಕಳಿಗೆ ಪಾಠ ಮಾಡಲಾಗಿದೆ. ಇತ್ತೀಚೆಗೆ ನಡೆದ ಗ್ರಾ.ಪಂ. ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇದೇ ಕಾಲೇಜಿನಲ್ಲಿ ಆಯೋಜನೆ ಮಾಡಲಾಗಿದ್ದು ಹಲವು ಕೊಠಡಿಗಳನ್ನ ಬಳಕೆ ಮಾಡಿಕೊಳ್ಳಲಾಗಿತ್ತು.

ಆದ್ರೆ ಈ ರೀತಿ ಬಳಕೆ ಮಾಡಿಕೊಳ್ಳಲಾಗಿದ್ದ ಕೊಠಡಿಗಳನ್ನು ಇನ್ನೂ ಸ್ವಚ್ಚಗೊಳಿಸದ ಕಾರಣ ಕಾಲೇಜು ಸಿಬ್ಬಂದಿ ವಿದ್ಯಾರ್ಥಿಗಳನ್ನ ಕಾಲೇಜು ಆವರಣದಲ್ಲೇ‌ ಕೂರಿಸಿ ಪಾಠ ಮಾಡಿದ್ದಾರೆ. ಈ ರೀತಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಮಕ್ಕಳು ಕಾಲೇಜು ಇದ್ದರೂ ಆವರಣದಲ್ಲೇ ಪಾಠ ಕಲಿಯುವಂತಾಯಿತು.

ಕೊಠಡಿಗಳು ಗ್ರಾಮ ಪಂಚಾಯತ್ ಚುನಾವಣೆಗೆ ಬಳಕೆ: ಕಾಲೇಜಿಗೆ ಬಂದ ವಿದ್ಯಾರ್ಥಿಗಳು ವಾಪಸ್​

Published On - 1:34 pm, Fri, 1 January 21

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ