ಬಾಗಲಕೋಟೆ: ಬೀಳಗಿ ತಾಲೂಕಿನ ಢವಳೇಶ್ವರ ಪುನರ್ವಸತಿ ಕೇಂದ್ರದಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯ ಬಿಬಿಎ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ನಕಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಳಗಾವಿಯ ರಾಣಿ ಚೆನ್ನಮ್ಮ ವಿವಿ ಅಧೀನದಲ್ಲಿ ಬರುವ ಕಾಲೇಜು ಇದಾಗಿದ್ದು, ಕಾಲೇಜು ಸಿಬ್ಬಂದಿಯೇ ಪದವಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಪೂರೈಕೆ ಮಾಡಿದ್ದಾರೆ ಎನ್ನಲಾಗಿದೆ. ಒಂದು ವಿಷಯಕ್ಕೆ ವಿದ್ಯಾರ್ಥಿಗಳಿಂದ 10 ಸಾವಿರ ರೂ. ವಸೂಲಿ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
Follow us on
ಬಾಗಲಕೋಟೆ: ಬೀಳಗಿ ತಾಲೂಕಿನ ಢವಳೇಶ್ವರ ಪುನರ್ವಸತಿ ಕೇಂದ್ರದಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯ ಬಿಬಿಎ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ನಕಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬೆಳಗಾವಿಯ ರಾಣಿ ಚೆನ್ನಮ್ಮ ವಿವಿ ಅಧೀನದಲ್ಲಿ ಬರುವ ಕಾಲೇಜು ಇದಾಗಿದ್ದು, ಕಾಲೇಜು ಸಿಬ್ಬಂದಿಯೇ ಪದವಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಪೂರೈಕೆ ಮಾಡಿದ್ದಾರೆ ಎನ್ನಲಾಗಿದೆ. ಒಂದು ವಿಷಯಕ್ಕೆ ವಿದ್ಯಾರ್ಥಿಗಳಿಂದ 10 ಸಾವಿರ ರೂ. ವಸೂಲಿ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.